ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಇತ್ತೀಚಿಗೆ ಜರುಗಿದ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ತಾಲ್ಲೂಕಿನ ಪ್ರಗತಿಪರ ಸಾವಯವ ಕೃಷಿಕ ಹಾಗೂ ನಿವೃತ್ತ ಶಿಕ್ಷಕ ಎಮ್.ಎಸ್.ಅರ್ಜುಣಗಿ ಇವರಿಗೆ ಜೋಡಿರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು.

