Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯೆ ಕಲಿಸಿದ ಗುರುಗಳು ಜೀವಂತ ದೇವರು :ಡಾ.ರವಿ ಗೋಲಾ
(ರಾಜ್ಯ ) ಜಿಲ್ಲೆ

ವಿದ್ಯೆ ಕಲಿಸಿದ ಗುರುಗಳು ಜೀವಂತ ದೇವರು :ಡಾ.ರವಿ ಗೋಲಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಾಧ್ಯಾಪಕರಾದವರು ಕಿವಿಗೆ ಪಾಠ ಬೋಧನೆ ಮಾಡಲ್ಲ. ಬದಲಿಗೆ ಮನಸ್ಸಿಗೆ ತಗಲುವ ಹಾಗೆ ಪಾಠ ಬೋಧನೆ ಮಾಡುತ್ತಾರೆ. ವಿದ್ಯೆ ಕಲಿಸಿದ ಗುರುಗಳು ಜೀವಂತ ದೇವರುಗಳಿದ್ದಾಗೆ ಎಂದು ಜಿ.ಪಿ.ಪೋರವಾಲ ಪದವಿ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.
ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪೀಪಲ್ಸ್ ಎಜ್ಯುಕೇಶನ್ ಸೊಸೈಟಿಯ ಪಿ.ಇ.ಎಸ್.ಗಂಗಾಧರ ಎನ್.ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಮಹಾವಿದ್ಯಾಲಯ ಪಠ್ಯಪೂರಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಮನಸ್ಸಿನ ಮೇಲೆ ಹತೋಟಿಯನ್ನುಟ್ಟುಕೊಂಡರೆ ಜೀವನ ಯಶಸ್ವಿಯಾಗುತ್ತದೆ. ವಿದ್ಯಾರ್ಥಿಗಳು ಅತೀ ಹೆಚ್ಚು ಮೋಬೈಲ್‌ನ್ನು ಬಳಕೆ ಮಾಡದೇ ದಿನದಲ್ಲಿ ೪ಗಂಟೆಗಳ ಕಾಲ ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಅಂದಾಗ ಮಾತ್ರ ನೀವು ಉತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಬಹುದು. ಜೀವನದಲ್ಲಿ ಬದುಕಲಿಕ್ಕೆ ಸಾವಿರಾರು ದಾರಿಗಳಿವೆ. ವಿದ್ಯಾರ್ಥಿಗಳು ದಾರಿ ಬಿಟ್ಟರೆ ಅವರನ್ನು ಸರಿದಾರಿಗೆ ತರುವುದು ಉಪನ್ಯಾಸಕರ ಕರ್ತವ್ಯವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿ ಪ್ರಾಧ್ಯಾಪಕ, ಪತ್ರಕರ್ತ ಮಹಾಂತೇಶ ನೂಲಾನವರ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ ಮೈಗೂಡಿಸಿಕೊಳ್ಳುವುದು ಬಹು ಮುಖ್ಯವಾಗಿದ್ದು, ವಿದ್ಯೆಗೆ ಸಂಸ್ಕಾರವೇ ಭೂಷಣ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ.ಪಿ. ಕರ್ಜಗಿ, ಆಡಳಿತಾಧಿಕಾರಿ ಆಯ್.ಬಿ.ಬಿರಾದಾರ, ಸಂಸ್ಥೆಯ ಮಾರ್ಗದರ್ಶಕ ಮತ್ತು ನಿವೃತ್ತ ದೈಹಿಕ ನಿರ್ದೇಶಕ ಕೆ.ಎಚ್. ಸೋಮಾಪೂರ, ನಿವೃತ್ತ ಉಪನ್ಯಾಸಕ ಎಸ್.ವಾಯ್.ಬಿಳಗಿ, ಪಿ.ಎಮ್.ಮಡಿವಾಳರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ, ಅಶ್ವೀನಿ ಚನ್ನಾಳ, ಆರ್.ಎಸ್.ಧರಗೊಂಡ, ಪ್ರಶಾಂತ ಕುಲಕರ್ಣಿ, ಮಲ್ಲು ಹೊಸಮನಿ, ಪ್ರದಾನ ಕಾರ್ಯದರ್ಶಿ ಶಾಹಿನ ಮುಲ್ಲಾ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಪ್ರಾಚಾರ್ಯ ಆರ್.ಬಿ.ಗೋಡಕರ ಸ್ವಾಗತಿಸಿದರು. ಅಮೀರ ಮೋಪಗಾರ ನಿರೂಪಿಸಿದರು. ಉಪನ್ಯಾಸಕ ಮಹಾಂತೇಶ ದಂಡವತ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.