ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಕೋರ್ಸಗಳ ವ್ಯಾಸಂಗಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೦೨-೦೮-೨೦೨೫ರವರೆಗೆ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
