Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೬ ರಂದು ಆಲಮೇಲ ವಲಯದ ಗುರು ಸ್ಪಂದನ :ಆನಂದ
(ರಾಜ್ಯ ) ಜಿಲ್ಲೆ

ಜು.೨೬ ರಂದು ಆಲಮೇಲ ವಲಯದ ಗುರು ಸ್ಪಂದನ :ಆನಂದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಆಲಮೇಲ ವಲಯದ ಗುರುಸ್ಪಂದನಾ ಕಾರ್ಯಕ್ರಮವನ್ನು ಜು 26 ಶನಿವಾರರಂದು ಆಲಮೇಲ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ( ಬಿಇಒ) ಎಂ ಬಿ ಯಡ್ರಾಮಿ ಚಾಲನೆ ನೀಡುವರು ವಲಯದ ಶಿಕ್ಷಕರ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಗುರುಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು
ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆನಂದ ಭೂಸನೂರ ಹೇಳಿದರು.
ಆಲಮೇಲ ಪಟ್ಟಣದ ಸರಕಾರಿ ಮಾದರಿ ಎಂ ಪಿ ಎಸ್ ಶಾಲೆಯಲ್ಲಿ
ಶಿಕ್ಷಕರ ಗುರು ಸ್ಪಂದನಾ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿ ವಲಯದ ಶಿಕ್ಷಕರು
ಪ್ರಯೋಜನ ಪಡೆದುಕೊಳ್ಳಿ’ ಎಂದು ಹೇಳಿದರು.
ದೇವರಹಿಪ್ಪರಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎ ಎಚ್ ವಾಲಿಕಾರ ಮಾತನಾಡಿ, ಶಿಕ್ಷಕರ 10, 15, 20, 25 ವರ್ಷದ ಟೈಮ್ ಬಾಂಡಗಳನ್ನು ಹಾಕುವದು ಮತ್ತು ಸ್ಥಳದಲ್ಲಿಯೇ ಆದೇಶಗಳನ್ನು ವಿತರಿಸುವದು ಮತ್ತು ಶಿಕ್ಷಕರ ಗಳಿಕೆ ರಜೆಗಳನ್ನು ಸೇವಾ ಪುಸ್ತಕದಲ್ಲಿ ನಮೂದಿಸುವದು. ಶಿಕ್ಷಕರ ಶೈಕ್ಷಣಿಕ ಅರ್ಹತೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲಾಗುವದು. ಒಟ್ಟಾರೆಯಾಗಿ ಈ ಕಾರ್ಯಕ್ರಮ ಶಿಕ್ಷಕರ ಅಲೆದಾಟ ತಪ್ಪಿಸಿ ಸೇವಾ ಪುಸ್ತಕದಲ್ಲಿ ಅಗತ್ಯ ವಿಷಯಗಳನ್ನು ದಾಖಲಿಸುವದು ಇದರ ಉದ್ದೇಶವಾಗಿದೆ’ ಈ ಕಾರ್ಯಕ್ರಮ ಲಾಭ ಪಡೆಯಬೇಕು ಎಂದರು.
ಎನ್ ಜಿ ಓ ಅಧ್ಯಕ್ಷ ಅಶೋಕ ತೇಲ್ಲೂರ
ಮಾತನಾಡಿ ಕ್ಷೇತ್ರ ಸಮನ್ವಯಾಧಿಕಾರಿ ಆಯ್ ಎಸ್ ಟಕ್ಕೆ ಸೇರಿದಂತೆ ಬಿ ಇ ಓ ಕಾರ್ಯಾಲಯದ ಸರ್ವ ಸಿಬ್ಬಂದಿ ಭಾಗವಹಿಸುವರು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಕೆಲಸ ಮಾಡಿಕೊಳ್ಳಬೇಕು ಎಂದರು
ಎಂ ಪಿ ಭಿಸೆ. ಎ ಎಂ ಗಜಕೋಶ .ಎಸ್ ಎ ಬಂದೆ .ಬಸವರಾಜ ಸೋಮಪೂರ. ಲಕ್ಷ್ಮಣ ಸೊನ್ನ. ಎಂ ಎಸ್ ಚೌಧರಿ. ಗಿರೀಶ ಗತಾಟೆ. ಡಿ ಎಂ ಮಾಹೂರ. ಬಿ ಎಂ ನಂದಿಕೋಲ. ಹಣಮಂತ ಮರೇಪ್ಪ .ಎ ಎಚ್ ರಜಪೂತ. ಆರ್ ಎಚ್ ಚೌಧರಿ. ಎಚ್ ಎಂ ಮುಲ್ಲಾ. ಎಸ್ ಎನ್ ಮಳ್ಳಿ. ಎಚ್ ಎಚ್ ದೊಡಮನಿ.ಎಸ್ ಎನ್ ತೇಲ್ಲೂರ ಹಾಗೂ
ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದವರು ಭಾಗವಹಿಸಿದ್ದರು. ರಾಯಪ್ಪ ಇವಣಗಿ ಸ್ವಾಗತಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.