Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೮ರಿಂದ ಆ.೬ ರವರೆಗೆ ಇ-ಪೌತಿ ಆಂದೋಲನ
(ರಾಜ್ಯ ) ಜಿಲ್ಲೆ

ಜು.೨೮ರಿಂದ ಆ.೬ ರವರೆಗೆ ಇ-ಪೌತಿ ಆಂದೋಲನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಈಗಾಗಲೇ ಪಹಣಿ ಪತ್ರಿಕೆಗಳಿಗೆ ಆಧಾರ ಜೋಡಣೆ ಕಾರ್ಯ ಪ್ರಗತಿಯಲ್ಲಿದ್ದು, ಈ ಅವಧಿಯಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ಇ-ಪೌತಿ ತಂತ್ರಾಂಶದ ಮೂಲಕ ವಾರಸುದಾರರಿಗೆ ಖಾತೆ ಬದಲಾವಣೆ ಮಾಡಲು ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಗಳಲ್ಲಿ ಜುಲೈ ೨೮ರಿಂದ ಆಗಸ್ಟ್ ೬ ರವರೆಗೆ ವಿಶೇಷ ಇ-ಪೌತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ತಿಳಿಸಿದ್ದಾರೆ.
ವಿಶೇಷ ಇ-ಪೌತಿ ಆಂದೋಲನದ ಸಂದರ್ಭದಲ್ಲಿ ಪೌತಿ ಅಂತಾ ಗುರುತಿಸಲಾದ ಪಹಣಿ ಪತ್ರಿಕೆಗಳ ಇ-ಪೌತಿ ಕಾರ್ಯಕ್ಕೆ ಅವಶ್ಯಕ ದಾಖಲೆಗಳೊಂದಿಗೆ ಸಾರ್ವಜನಿಕರು ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಉಚಿತವಾಗಿ ಖಾತೆ ಬದಲಾವಣೆ ಮಾಡಿಸಿಕೊಳ್ಳಬಹುದಾಗಿದ್ದು, ಇ-ಪೌತಿ ಆಂದೋಲನದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದ್ದಾರೆ.
ಸಹಾಯವಾಣಿ : ಇ-ಪೌತಿ ಆಂದೋಲನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳ ಮಾಹಿತಿಗಾಗಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯಪುರ ದೂ: ೦೮೩೫೨-೨೨೧೨೬೧, ೨೨೨೧೦೨, ೨೨೨೧೦೧ ಟೋಲ್ ಫ್ರೀ ಸಂಖ್ಯೆ ೧೦೭೭, ಉಪವಿಭಾಗಾಧಿಕಾರಿಗಳು ವಿಜಯಪುರ ದೂ: ೦೮೩೫೨-೨೭೮೨೮೫/ ೭೪೧೧೫೩೫೦೯೮, ಇಂಡಿ ಉಪವಿಭಾಗಾಧಿಕಾರಿಗಳು ದೂ: ೦೮೩೫೯-೨೨೫೦೦೩/೮೩೧೦೬೪೫೯೬೬, ತಹಶೀಲ್ದಾರ ವಿಜಯಪುರ ದೂ: ೦೮೩೫೨-೩೫೫೭೩೧, ತಿಕೋಟಾ ತಹಶೀಲ್ದಾರ ದೂ: ೦೮೩೫೨-೨೯೫೫೫೨, ಬಬಲೇಶ್ವರ ತಹಶೀಲ್ದಾರ ದೂ: ೦೮೩೫೫-೨೯೮೯೧೯/೯೬೬೩೬೫೦೫೫೭, ನಿಡಗುಂದಿ ತಹಶೀಲ್ದಾರ ದೂ: ೦೮೪೨೬-೨೭೧೩೮೮, ಕೊಲ್ಹಾರ ತಹಶೀಲ್ದಾರ ದೂ: ೦೮೪೨೬-೨೦೦೨೫೨/೮೧೪೭೫೧೩೯೦೫, ಬ.ಬಾಗೇವಾಡಿ ತಹಶೀಲ್ದಾರ ದೂ: ೦೮೩೫೮-೨೪೫೨೨೬, ಮುದ್ದೇಬಿಹಾಳ ತಹಶೀಲ್ದಾರ ದೂ: ೦೮೩೫೬-೨೨೦೨೨೭, ತಾಳಿಕೋಟೆ ತಹಶೀಲ್ದಾರ ದೂ: ೦೮೩೫೬-೨೬೬೦೮೪/೯೯೦೦೯೦೮೯೮೬, ಇಂಡಿ ತಹಶೀಲ್ದಾರ ದೂ: ೦೮೩೫೯-೨೨೫೦೨೦, ಚಡಚಣ ತಹಶೀಲ್ದಾರ ದೂ: ೦೮೪೨೨-೨೭೮೦೦೧/೯೭೪೦೯೫೬೫೬೩, ಸಿಂದಗಿ ತಹಶೀಲ್ದಾರ ದೂ: ೦೮೪೮೮೨-೨೧೨೩೫, ದೇವರಹಿಪ್ಪರಗಿ ತಹಶೀಲ್ದಾರ ದೂ: ೦೮೪೨೪೨-೮೩೨೨೨, ಆಲಮೇಲ ತಹಶೀಲ್ದಾರ ದೂ: ೮೮೬೧೭೪೫೮೯೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.