Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೋಣಿಹಾಳದ ಶತಮಾನದ ಶಾಲೆಗೆ ಬೇಕಿದೆ ಕಾಯಕಲ್ಪ
(ರಾಜ್ಯ ) ಜಿಲ್ಲೆ

ರೋಣಿಹಾಳದ ಶತಮಾನದ ಶಾಲೆಗೆ ಬೇಕಿದೆ ಕಾಯಕಲ್ಪ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೂಲ ಸೌಕರ್ಯಗಳಿಲ್ಲದೇ ಗಬ್ಬೆದ್ದು ನಾರುತ್ತಿರುವ ರೋಣಿಹಾಳ | ರೈತ ಸಂಘದಿಂದ ಜಿಲ್ಲಾಧಿಕಾರಿ ಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೋಲಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿರುವ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯೂ ನೂರು ವಸಂತಗಳನ್ನು ಪೂರೈಸಿ ಅನೇಕ ಸಾಧಕರಿಗೆ ಪ್ರೇರಣೆ ಆಗಿ ಸಾವಿರಾರು ಜನರ ಬದುಕು ಕಟ್ಟಿಕೊಟ್ಟ ಈ ಶಾಲೆ ಇಂದು ಸ್ವಂತ ಸೂರಿಲ್ಲದೇ ಅಂತಂತ್ರ ಸ್ಥಿತಿಯಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡಬೇಕಾಗಿರುವ ಕೆಟ್ಟ ಪರಿಸ್ಥಿತಿ ಈ ಶಾಲೆಗೆ ಬಂದಿದೆ ಇದನ್ನು ಕೂಡಲೇ ಅಭಿವೃದ್ಧಿ ಪಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ವತಿಯಿಂದ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.
ರೋಣಿಹಾಳದ ಪ್ರಾಥಮಿಕ ಶಾಲೆಯಲ್ಲಿ ಒಂದುಕಾಲದಲ್ಲಿ ೫೦೦ ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದರು, ಸಧ್ಯ ಮೂಲಭೂತ ಸೌಕರ್ಯಗಳಿಲ್ಲದೇ ೧೪೦ ಮಕ್ಕಳು ತಮ್ಮ ಜೀವಭಯದಲ್ಲಿ ಇಲ್ಲಿ ವಿಧ್ಯಭ್ಯಾಸ ಮಾಡುತ್ತಿದ್ದಾರೆ. ಮೇಲ್ಚಾವಣಿ ಸಂಪೂರ್ಣ ಬಿದ್ದು ಮಳೆ ಬಂದರೆ ಸಾಕು ಶಾಲೆಗೆ ರಜೆ ಘೋಷಣೇ ಮಾಡಬೇಕಾದ ಅನಿವಾರ್ಯತೆ ಇದೆ, ಶುಧ್ಧಕುಡಿಯುವ ನೀರು, ಶೌಚಾಲಯ, ಪ್ರಯೋಗಾಲಯ, ಕಂಪ್ಯೂಟರ್ ಆಟದ ಸಾಮಗ್ರಿಗಳು ಇಲ್ಲದೇ ಮಕ್ಕಳು ಅತಂತ್ರ ಸ್ಥಿತಿಯಲ್ಲಿ ಬಡ ರೈತರ ಮಕ್ಕಳು ಅನಿವಾರ್ಯ ಪರಿಸ್ಥಿತಿಯಲ್ಲಿ ಕಲಿಯುತ್ತಿದ್ದಾರೆ.
ಅದೇರೀತಿ ಸರಕಾರಿ ಆಸ್ಪರ್ತೆಯಲ್ಲಿ ಸಿಬ್ಬಂದಿಗಳ ಗೈರು ಬಂದುಕಡೆಯಾದರೆ ಸರಿಯಾದ ಔಷಧಿ ಸಿಗದೇ ವಿಜಯಪುರಕ್ಕೆ ರೋಗಿಗಳು ಹೋಗಬೇಕಾದ ಅನಿವಾರ್ಯತೆ ಜೊತೆಗೆ ಗ್ರಾಮಲದಲಿ ಕುಡಿಯುವ ನೀರು ಸರಿಯಾಗಿ ಬರುತ್ತಿಲ್ಲ, ಸರಿಯಾದ ಚರಂಡಿ ಇಲ್ಲದೇ ಎಲ್ಲೆಂದರಲ್ಲಿ ಕೊಳಚೆ ನೀರು ನಿಂತು ಕ್ರೀಮಿ ಕೀಟಗಳು ಹೆಚ್ಚಾಗಿ ರೋಗದ ಭೀತಿಯಲ್ಲಿ ಸಾರ್ವಜನಿಕರು ಬದುಕುವಂತಾಗಿದೆ ಎಂದರು.
ಈ ವೇಳೆ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿ ಈ ಎಲ್ಲಾ ಕೆಲಸಗಳನ್ನು ಮಾಡಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ, ಕೋಲಾರ ತಾಲೂಕಾ ಅಧ್ಯಕ್ಷರಾದ ಸೋಮು ಬಿರಾದಾರ, ಮುಖಂಡರಾದ ಮಹಾದೇವಪ್ಪ ತೇಲಿ,ಶಶಿಕಾಂತ ಬಿರಾದಾರ, ಬಸವರಾಜ ನ್ಯಾಮಗೊಂಡ, ಶ್ರೀಶೈಲ ಬಡಗಿ, ಶಾನೂರ ನಂದರಗಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಫ.ಗು.ಹಳಕಟ್ಟಿ ಜಯಂತಿ &ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.