Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಮಖಂಡಿ ನಗರಸಭೆ ಅಧ್ಯಕ್ಷ ಗಾದಿ ಸಮೀಪ ವಾಳೆನ್ನವರ
(ರಾಜ್ಯ ) ಜಿಲ್ಲೆ

ಜಮಖಂಡಿ ನಗರಸಭೆ ಅಧ್ಯಕ್ಷ ಗಾದಿ ಸಮೀಪ ವಾಳೆನ್ನವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಪರಮಗೊಂಡ ಗವರೋಜಿ ರಾಜೀನಾಮೆಯಿಂದ ತೆರವಾದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ.
ಸಾಮಾನ್ಯ ವರ್ಗದಿಂದ ಆಯ್ಕೆಯಾಗಿದ್ದ ಪರಮಗೊಂಡ ಗವರೋಜಿ ಅವಧಿ ಪೂರ್ಣವಾಗುವ ಮುಂಚೆ ರಾಜೀನಾಮೆ ನೀಡಿದ್ದರಿಂದ ಉಳಿದ ಅವಧಿಗೆ ಅಧ್ಯಕ್ಷರಾಗಲು ಕಾಂಗ್ರೆಸ್ ಸದಸ್ಯರಲ್ಲಿ ಕಸರತ್ತು ನಡೆದಿತ್ತು. ಮಾಜಿ ಶಾಸಕ ಆನಂದ ನ್ಯಾಮಗೌಡರ ನಿರ್ಧಾರವೇ ಅಂತಿಮವಾಗಿದ್ದು, ಈಗಾಗಲೇ ಅವರು ಒಬ್ಬ ಹಿರಿಯ ಸದಸ್ಯನ ಮೇಲೆ ಒಲವು ತೋರಿದ್ದರಿಂದ ಪೈಪೋಟಿಗೆ ತೆರೆ ಬಿದ್ದಿದೆ.
ಒಟ್ಟು 31 ಸದಸ್ಯರಲ್ಲಿ ಕಾಂಗ್ರೆಸ್‌ 20, ಬಿಜೆಪಿಯ 7, ಪಕ್ಷೇತರ 4 ಸದಸ್ಯರು ಇದ್ದಾರೆ. ಮಾಜಿ ಶಾಸಕ ಆನಂದ ನ್ಯಾಮಗೌಡರು ಈ ಬಾರಿ ಹಾಲುಮತ ಕುರುಬ ಸಮುದಾಯದ ಹಿರಿಯ ಸದಸ್ಯ ಈಶ್ವರ ವಾಳೆನ್ನವರ ಅವರಿಗೆ ಅವಕಾಶ ಕಲ್ಪಿಸಿ ಕೊಡಲು ಮುತುವರ್ಜಿ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಅ.1ರಂದು ಅಧ್ಯಕ್ಷರ ಆಯ್ಕೆ: ನಗರಸಭೆ ಸಭಾಭವನದಲ್ಲಿ ಅ.1ರಂದು ಬೆಳಗ್ಗೆ 10 ರಿಂದ
11 ಗಂಟೆ ವರೆಗೆ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಮಧ್ಯಾಹ್ನ 1 ಗಂಟೆಗೆ ಸಭೆ ಆರಂಭವಾಗುತ್ತಿದ್ದಂತೆಯೇ ಪರಿಶೀಲನೆ ನಡೆಸಲಾಗುವುದು. ನಾಮನಿರ್ದೇಶನ ಹಿಂತೆಗೆದುಕೊಳ್ಳಲು ನಿಗದಿಪಡಿಸಿದ ಅವಧಿ ಮುಕ್ತಾಯವಾದ ನಂತರ ಚುನಾವಣೆ ನಡೆಸಬೇಕಾದಲ್ಲಿ ಕೋರಂ ಗಣನೆಗೆ ತೆಗೆದುಕೊಂಡು ಜಮಖಂಡಿ ನಗರಸಭೆ ಕಾರ್ಯಾಲಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಸಲಾಗುವುದು ಎಂದು ಚುನಾವಣಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳಿಸಿದ್ದಾರೆ.

“ಹಿರಿಯ ಸದಸ್ಯ ಈಶ್ವರ ವಾಳೆನ್ನವರ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಎಲ್ಲ ಸದಸ್ಯರು ಒಪ್ಪಿಗೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲ.”

– ಆನಂದ ನ್ಯಾಮಗೌಡ ಜಮಖಂಡಿ ಮಾಜಿ ಶಾಸಕ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.