Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಕ್ಷೇತ್ರ ತುಂಬ ವಿಶಾಲವಾಗಿದ್ದರಿಂದ ಅಭಿವೃದ್ಧಿಗೆ ಹಿನ್ನಡೆ
(ರಾಜ್ಯ ) ಜಿಲ್ಲೆ

ಮತಕ್ಷೇತ್ರ ತುಂಬ ವಿಶಾಲವಾಗಿದ್ದರಿಂದ ಅಭಿವೃದ್ಧಿಗೆ ಹಿನ್ನಡೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೂರಕ್ಕು ಹೆಚ್ಚು ಕಿ.ಮಿ ವ್ಯಾಪಿಸಿದ ನಾಗಠಾಣ ಮತಕ್ಷೇತ್ರ ಯಾವ ಪುಣ್ಯಾತ್ಮನಿಂದ ವಿಂಗಡನೆ ಆಗಿದೆಯೊ ಗೊತ್ತಿಲ್ಲ :ಶಾಸಕ ವಿಠ್ಠಲ ಕಟಕಧೋಂಡ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಲೋಕೋಪಯೊಗಿ ಇಲಾಖೆಯಲ್ಲಿ ೨೦೨೪-೨೫ ಸಾಲಿನ ೫೦೫೪ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ (ಅಪೆಂಡಿಕ್ಸ್-ಇ) ಯೋಜನೆ ಅಡಿಯಲ್ಲಿ ಇಂಡಿ ರೈಲ್ವೆ ನಿಲ್ದಾಣದಿಂದ ನಾಗಠಾಣ ಮತಕ್ಷೇತ್ರದ ಹಲಸಂಗಿ ಗ್ರಾಮದ ಮೂಲಕ ರಾಷ್ಟ್ರೀಯ ಹೆದ್ದಾರಿವರೆಗೆ ರೂ.೫ ಕೋಟಿ ಮೊತ್ತದ ರಸ್ತೆ ನಿರ್ಮಾಣ ಸೇರಿದಂತೆ ಒಟ್ಟು ರೂ.೧೦.೬೫ ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು, ಮತಕ್ಷೇತ್ರದ ಅನೇಕ ಅಭಿವೃದ್ಧಿ ಕೆಲಸಗಳ ಕುರಿತು ಚುನಾವಣೆ ಪೂರ್ವದಲ್ಲಿ ನಾನು ಕ್ಷೇತ್ರದ ಜನತೆಗೆ ಅಭಿವೃದ್ಧಿಗಾಗಿ ಮಾತುಕೊಟ್ಟಿದ್ದೆ. ಅದರಂತೆ ಕೆಲಸ ಮಾಡುತ್ತಿದ್ದೇನೆ, ಮುಂದಿನ ದಿನಗಳಲ್ಲಿ ಸರ್ಕಾರ ಇನ್ನು ಅನೇಕ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇತಿಹಾಸ ನಿರ್ಮಿಸಲಿದೆ ಎಂದು ಹೇಳಿದರು.
ರೈತರ ಪರವಾಗಿ ನೀರಾವರಿ ಯೋಜನೆಗಳಿಂದ ರೈತರಿಗೆ ಅನುಕೂಲವಾಗಿದೆ. ನಮ್ಮ ಸರ್ಕಾರ ರೈತರಿಗೆ ಜಮೀನಿನ ಉತಾರ ಸೇರಿದಂತೆ ಜಮೀನಿಗೆ ಸಂಬಂಧಪಟ್ಟಂತೆ ಇ-ಸ್ವತ್ತು (ಡಿಜಿಟಲ್)ಮೂಲಕ ಜಗತ್ತಿನ ಯಾವ ಮೂಲೆಯಲ್ಲಿ ಬೇಕಾದರೂ ಕುಳಿತು ನೋಡಬಹುದು ಮತ್ತು ಡೌನಲೋಡ ಮಾಡಿಕೊಳ್ಳಬಹುದು. ತ್ವರಿತವಾಗಿ ರೈತರ ಕೆಲಸ ಕಾರ್ಯಗಳನ್ನು ಪೂರ್ಣಮಾಡಲು ಗ್ರಾಮ ಲೆಕ್ಕಾಧಿಕಾರಿಗಳಿಗೆ ಈಗಾಗಲೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ ಎಂದರು.
ನಾಗಠಾಣ ಮತಕ್ಷೇತ್ರದ ರಾಜಕೀಯ ಲಾಭಕ್ಕಾಗಿ ಯಾರು ವಿಂಗಡನೆ ಮಾಡಿದ್ದಾರೊ ಗೊತ್ತಿಲ್ಲ, ವಿಜಯಪುರ ನಗರದ ೩೫ ವಾರ್ಡಗಳಲ್ಲಿ ನನಗೆ ೧೦ ವಾರ್ಡ್ ಅತಿ ಹಿಂದುಳಿದ ವಾರ್ಡಗಳು ನನ್ನ ಕ್ಷೇತ್ರದ ವ್ಯಾಪ್ತಿಗೆ ಬಂದಿವೆ. ನೂರಕ್ಕೂ ಹೆಚ್ಚು ಕಿ.ಮೀ ವ್ಯಾಪಿಸಿದೆ. ಅಭಿವೃದ್ಧಿ ದೃಷ್ಟಿಯಿಂದ ಈ ಕ್ಷೇತ್ರಕ್ಕೆ ಈ ಬಾರಿ ಅನ್ಯಾಯವಾಗಿದೆ. ರಾಜ್ಯದಲ್ಲಿಯೇ ಈ ತರಹದ ವಿಂಗಡನೆಯಿಂದ ಅಭಿವೃದ್ಧಿ ಮರೀಚಿಕೆಯಾಗಿದೆ. ಮುಂದಿನ ದಿನಗಳಲ್ಲಿ ಈ ತರಹ ಕ್ಷೇತ್ರದ ಹಂಚಿಕೆ ಯಾರು ಮಾಡಿದ್ದಾರೆ? ಯಾವ ಲಾಭಕ್ಕಾಗಿ ಮಾಡಿದ್ದಾರೆ? ಎಂದು ನಾಗಠಾಣ ಕ್ಷೇತ್ರದ ಜನತೆಗೆ ಗೊತ್ತಾಗಲಿದೆ ಎಂದರು.
ಹಲಸಂಗಿ ಗ್ರಾಮದ ಮುಖಂಡ ನಾಗೇಂದ್ರ ಕೊಟ್ಟಲಗಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸಾನಿಧ್ಯವನ್ನು ಬಸಯ್ಯ ಹೀರೆಮಠ, ಶೀಲವಂತ ಆಡಕಿ, ಸಿದ್ದರಾಮ ಕೊಟ್ಟಲಗಿ, ದೇವರ ನಿಂಬರಗಿ ಗ್ರಾಮ ಪಂಚಾಯತ ಅಧ್ಯಕ್ಷ ಭೀಮುಗೌಡ ಬಿರಾದಾರ, ಮಲ್ಲಿಕಾರ್ಜುನ ವಾಲಿಕಾರ, ಆರ್ ಎ ಪಾಟೀಲ, ನಾಗೇಂದ್ರ ಕೊಟ್ಟಲಗಿ, ಕಾಂತು ಹಾವಗೊಂಡ, ಟಿ.ಕೆ ಬೋಗಾರ, ನನ್ನಮಿ ಪೀರಬಾದೆ, ಶೀಲವಂತ ಆಡಕಿ, ರಾಜೇಂದ್ರ ಕಕಮರಿ,ನಾಗಪ್ಪಾ ಸಾಲೊಂಕಿ, ಜಟ್ಟೆಪ್ಪ ಕೋಳಿ,ಆನಂದ ಹಂಜಗಿ, ಬಂದೇನವಾಜ ಸಿಂಗನ್ನಳ್ಳಿ, ಗುತ್ತಿಗೆದಾರ ಎಲ್.ಡಿ. ಆನಂದ ಗುಜರಿ ಸೇರಿದಂತೆ ಹಲಸಂಗಿ ಮತ್ತು ದೇ. ನಿಂಬರಗಿ ಗ್ರಾಮದ ಪ್ರಮುಖರು ಭಾಗವಹಿಸಿದ್ದರು.

“ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ನಾನು ಯಾವ ಪಕ್ಷಕ್ಕೂ ಸೀಮಿತವಲ್ಲ, ನನಗೆ ಕ್ಷೇತ್ರದ ಜನ ಪಕ್ಷಭೇದ ಮರೆತು ನನ್ನನ್ನು ಕೈ ಹಿಡಿದಿದ್ದಾರೆ.”

– ವಿಠ್ಠಲ ಕಟಕಧೊಂಡ
ನಾಗಠಾಣ ಶಾಸಕರು
ಅಚ್ಚರಿ ಮೂಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.