Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೭ರಂದು “ಮಾಧ್ಯಮ ರತ್ನ” ಜಿಲ್ಲಾ ಪ್ರಶಸ್ತಿ ಪ್ರದಾನ
(ರಾಜ್ಯ ) ಜಿಲ್ಲೆ

ಜು.೨೭ರಂದು “ಮಾಧ್ಯಮ ರತ್ನ” ಜಿಲ್ಲಾ ಪ್ರಶಸ್ತಿ ಪ್ರದಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ( ರಿ ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ೨೦೨೫ ಸಾಲಿನ” ಮಾಧ್ಯಮ ರತ್ನ” ಜಿಲ್ಲಾ ಪ್ರಶಸ್ತಿ ನೀಡಲಾಗುತ್ತಿದೆ. ಜು.೨೭ ರವಿವಾರ ನಗರದ ಜಿಲ್ಲಾ ಪಂಚಾಯತ್ ಗಾಂಧಿ ಭವನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಬಾರಿ ದೃಶ್ಯ ಮಾಧ್ಯಮದಿಂದ ಸುನೀಲ ಭಾಸ್ಕರ್ ಜಿಲ್ಲಾ ವರದಿಗಾರರು ಪವರ್ ಟಿವಿ., ಮುದ್ರಣ ಮಾಧ್ಯಮದಿಂದ ಶ್ರೀಮತಿ ಐಶ್ವರ್ಯ ತಾಳಿಕೊಟಿ ಜಿಲ್ಲಾ ವರದಿಗಾರರು ಉದಯಕಾಲ ದಿನಪತ್ರಿಕೆ, ಮಾರುತಿ ಹಿಪ್ಪರಗಿ ಮುದ್ದೇಬಿಹಾಳ ತಾಲೂಕಾ ವರದಿಗಾರರು ಸಂಧ್ಯಾಕಾಲ, ಶ್ರೀಶೈಲ ( ಸಚೀನ ) ಎಸ್ ಇಂಡಿ ತಾಲೂಕಾ ವರದಿಗಾರರು ಲೋಕದರ್ಶನ ಪತ್ರಿಕೆ, ಮಹ್ಮದ ಆಶ್ಫಾಕ ಕರಜಗಿ ಸಿಂದಗಿ ತಾಲೂಕಾ ವರದಿಗಾರರು ಉರ್ದು ಸಾಲಾರ ಪತ್ರಿಕೆ, ಉದಯಕುಮಾರ ಆಕಾಶಿ ಸಂಪಾದಕರು ವೀರರಾಜ ವಾರ ಪತ್ರಿಕೆ, ತೌಫಿಕ ಕಲಾದಗಿ ಸಂಪಾದಕರು ಟಿ – ನ್ಯೂಸ್ ವೆಬ್ ಪೋರ್ಟಲ್, ಭಾರ್ಗವಿ ದೇಶಪಾಂಡೆ ನಿರೂಪಕಿ ಎಫ್ ಎಂ ನ್ಯೂಸ್, ಹಸನ ಮುಲ್ಲಾ ಕೊಲ್ಹಾರ ತಾಲೂಕಾ ವರದಿಗಾರರು ಸುರಂಗ ಪತ್ರಿಕೆ, ಹಸನಡೊಂಗ್ರಿ ಕಮತಗಿ ಕೋಲ್ಹಾರ ತಾಲೂಕಾ ವರದಿಗಾರರು ಉದಯಕಾಲ ದಿನಪತ್ರಿಕೆ, ಗುಲಾಂಮಹ್ಮದ ದಫೇದಾರ ಮುದ್ಧೇಬಿಹಾಳ ತಾಲೂಕಾ ವರದಿಗಾರರು, ರಣರಂಗ ಇವರಿಗೆ ನೀಡಲಾಗುತ್ತಿದೆ. ಇನ್ನು ಪತ್ರಿಕಾ ವಿತರಕ ಮುದ್ದೇಬಿಹಾಳದ ವಿನಯ ಕಡ್ಲಿಮಟ್ಟಿಗೆ ಸೈಕಲ್ ನೀಡಿ ಗೌರವಿಸಲಾಗುತ್ತಿದೆ.
ಇದರ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ , ರೈತ ಹೋರಾಟಗಾರ ಅರವಿಂದ ಕುಲಕರ್ಣಿ, ಹಿರಿಯ ಪತ್ರಕರ್ತ ಅನೀಲ ಹೊಸಮನಿ, ಝೀ ನ್ಯೂಸ್ ವಿಜಯಪುರ ಜಿಲ್ಲಾ ವರದಿಗಾರರು, ಸಮಾಜ ಸೇವಕ ಮಲ್ಲಪ್ಪ ಬಿದರಿ ಅವರಿಗೆ ವಿಶೇಷ ಸನ್ಮಾನ ಮಾಡಲಾಗುತ್ತಿದೆ.
ಸಮಾರಂಭದಲ್ಲಿ ಧರ್ಮಗುರುಗಳು,ಸಚಿವರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುತ್ತಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಯುಸೂಫ್ ನೇವಾರ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.