ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ: ಉಮಾ ಕಾಂಜಿಲಾಲ್ ಅವರನ್ನು ನೇಮಕ ಮಾಡಿ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಆದೇಶ ಹೊರಡಿಸಿದೆ ಎಂದು ವಿಜಯಪುರದ ಇಗ್ನೋ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಬಿ.ಎನ್.ದೇವೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
