Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಬರಲಿ :ರೇಷ್ಮಾ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಬರಲಿ :ರೇಷ್ಮಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪ್ರತಿಯೊಬ್ಬ ಮಕ್ಕಳಲ್ಲಿ ಒಂದಿಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಹೊರತರುವ ವೇದಿಕೆ ಸೃಷ್ಠಿಸಬೇಕಿದೆ. ಆಗ ಮಕ್ಕಳ ಪ್ರತಿಭೆ ಹೊರಬರಲು ಸಾಧ್ಯ ಎಂದು ಇಂಡಿ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ರೇಷ್ಮಾ ಚವ್ಹಾಣ ಹೇಳಿದರು.
ಗುರುವಾರ ಇಂಡಿ ಪಟ್ಟಣದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲ ಭವನ ಸೋಸೈಟಿ ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ ವಿಜಯಪುರ, ತಾಲ್ಲೂಕು ಬಾಲ ಭವನ ಸಮಿತಿ ಇಂಡಿ ಹಾಗೂ ಕೆಜಿಎಸ್ ಶಾಲೆ ಇಂಡಿ ಇವರ ಸಹಯೋಗದಲ್ಲಿ ಕೆಜಿಎಸ್ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ಕಾರ್ಯಕ್ರಮಗಳು ಆಗಾಗ ಆಯೋಜನೆ ಮಾಡಿದರೆ ಮಕ್ಕಳಲ್ಲಿಯ ಕಲೆ ಹೊರತರಲು ಸಾಧ್ಯವಾಗುತ್ತದೆ ಎಂದರು.
ದೈಹಿಕ ಶಿಕ್ಷಣ ಶಿಕ್ಷಕ ದಶರಥ ಕೋರಿ ಮಾತನಾಡಿ, ರವೀಂದ್ರನಾಥ ಟ್ಯಾಗೋರ ಅವರು ನೋಬೆಲ್ ಪ್ರಶಸ್ತಿ ಪಡೆಯಲು ಅವರಲ್ಲಿರುವ ಸಾಹಿತ್ಯ ಪ್ರತಿಭೆಯೇ ಕಾರಣವಾಯಿತು. ಹೀಗೆ ಮಹಾನ್ ಸಾಧಕರು ತಮ್ಮಲ್ಲಿರುವ ಪ್ರತಿಭೆಯಿಂದಲೇ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಅಂತವರ ಹೆಸರು ಅಜರಾಮರವಾಗಿ ಉಳಿದಿದೆ. ಅವರಂತೆ ನೀವೂ ಕೂಡಾ ನಿಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ಸಾಧಕರಾಗಬೇಕೆಂದರು.
ಪ್ರತಿಭಾ ಕಾರ್ಯಕ್ರಮದಲ್ಲಿ ಚಿತ್ರಕಲೆ, ನಾಟಕ, ನೃತ್ಯ, ರಂಗೋಲಿ, ಕೋಲಾಟ, ಸೃಜನಾತ್ಮಕ ಬರವಣಿಗೆ ಹೀಗೆ ಹಲವಾರು ಸ್ಪರ್ಧೆಗಳಲ್ಲಿ ನೂರಾರು ಜನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕಂಬಾರ ಅಧ್ಯಕ್ಷತೆ ವಹಿಸಿದ್ದರು. ವಿಜಯಪೂರ ಜಿಲ್ಲಾ ಬಾಲ ಭವನ ಸಮಿತಿ ಮೇಲ್ವಿಚಾರಕಿ ಗೀತಾ ಬಳ್ಳಾ, ಸದಸ್ಯ ಪ್ರಶಾಂತ ಗುಂದಗಿ, ಮುಖ್ಯಗುರು ಎ.ಎಚ್.ಹೊಸಮನಿ, ಶಿಕ್ಷರಾದ ಎಸ್.ಎಸ್.ಕಾಂಬಳೆ, ಎಂ.ಎ.ಲಕಡಹಾರ, ಮಹೇಶ ಶಿಂಧೆ, ಎಚ್.ಎಂ.ಕುಲಕರ್ಣಿ, ಎಸ್.ಆರ್.ಕನಮಡಿ, ಎಸ್.ಎಸ್.ರಾಯಗೊಂಡ, ಎಸ್.ಟಿ.ಬಗಲಿ, ಎಂ.ಬಿ.ಭಾಸಗಿ, ಬಿ.ಸಿ.ಬಗವಂತಗೌಡರ, ವೈ.ಎನ್.ಚಿಗರಿ, ಎಂ.ಡಿ.ದೊಡಮನಿ ಉಪಸ್ಥಿತರಿದ್ದರು.
ಶಿಕ್ಷಕ ಪಿ.ಜಿ.ಕಲ್ಮನಿ ಸ್ವಾಗತಿಸಿ, ನಿರುಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.