Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಶಾಲಾ ಸಂಸತ್ತು ಸಹಾಯಕ

ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ

ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಿಡಿಗೇಡಿಗಳನ್ನು ಗುಂಡಾ ಆಕ್ಟ್ ಅಡಿ ಬಂಧಿಸಿ, ಗಡಿಪಾರಿಗೆ ಆಗ್ರಹ
(ರಾಜ್ಯ ) ಜಿಲ್ಲೆ

ಕಿಡಿಗೇಡಿಗಳನ್ನು ಗುಂಡಾ ಆಕ್ಟ್ ಅಡಿ ಬಂಧಿಸಿ, ಗಡಿಪಾರಿಗೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಸಕ ಯತ್ನಾಳರ ಚಿತ್ರವಿದ್ದ ಬ್ಯಾನರ್ ಹರಿದ ಪ್ರಕರಣ | ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರಿಂದ ಮನವಿ

ವಿಜಯಪುರ: ಈದ್ ಮಿಲಾದ್ ಮೆರವಣಿಗೆ ವೇಳೆ ಗಣೇಶೋತ್ಸವ ಅಂಗವಾಗಿ ವಿಜಯಪುರದ ಶಿವಾಜಿ ವೃತ್ತದಲ್ಲಿ ಹಾಕಲಾಗಿದ್ದ ಗಣೇಶ, ಶಿವಾಜಿ ಮಹಾರಾಜ ಹಾಗೂ ನಗರ ಶಾಸಕರ ಭಾವಚಿತ್ರ ಒಳಗೊಂಡಿರುವ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಗುಂಡಾ ಆಕ್ಟ್ ಅಡಿ ಬಂಧಿಸಿ, ಗಡಿಪಾರು ಮಾಡುವಂತೆ ಆಗ್ರಹಿಸಿ ಮಹಾನಗರ ಪಾಲಿಕೆ ಸದಸ್ಯರು ಮತ್ತು ಬಿಜೆಪಿ ಮುಖಂಡರು ಜಂಟಿಯಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ ಮಾತನಾಡಿ, ಸೆ.೨೮ ರಂದು ಗುರುವಾರ ನಡೆದ ಈದ್-ಮಿಲಾದ್ ಆಚರಣೆಯ ಮೆರವಣಿಗೆ ಸಂದರ್ಭದಲ್ಲಿ, ಗಣೇಶೋತ್ಸವದ ಅಂಗವಾಗಿ ನಗರದ ಶಿವಾಜಿ ಚೌಕ್ ನಲ್ಲಿ ಶುಭಾಶಯ ಕೋರಲು ಹಾಕಲಾಗಿದ್ದ ಹಿಂದೂಗಳ ಆರಾಧಕ ಗಣೇಶ, ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ವಿಜಯಪುರ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರ ಭಾವಚಿತ್ರಗಳು ಇರುವ ಬ್ಯಾನರನ್ನು ಕೆಲವು ಕಿಡಗೇಡಿಗಳು ಹರಿದು ಹಾಕುವ ಮೂಲಕ ಹಿಂದೂಗಳ ಭಾವನೆಗೆ ದಕ್ಕೆ ತಂದಿರುವುದು ಖಂಡನೀಯ.
ಈದ್ ಮಿಲಾದ್ ಮೆರವಣಿಗೆ ವೇಳೆ ಶಾಂತಿ ನೆಲೆಸಿರುವ ವಿಜಯಪುರ ನಗರದಲ್ಲಿ ಹಾಡುಹಗಲೇ ಇಂತಹ ಹೀನ ಕೃತ್ಯ ನಡೆದಿರುವುದನ್ನು ನೋಡಿದರೆ ಶಾಂತಿ ಕದಡುವುದೇ ಕಿಡಗೇಡಿಗಳ ದುರುದ್ದೇಶ ಎಂಬುವುದು ಸ್ಪಷ್ಟವಾಗಿ ಕಂಡು ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಎಂ.ಎಸ್.ಕರಡಿ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ ಕುರಿಯವರ, ಕಿರಣ ಪಾಟೀಲ, ಜವಾಹಾರ ಗೋಸಾವಿ, ಮುಖಂಡರಾದ ರಾಜೇಶ ದೇವಗಿರಿ, ಮಹೇಶ ಒಡೆಯರ, ಸಂತೋಷ ಪಾಟೀಲ, ಲಕ್ಷ್ಮಣ ಜಾಧವ, ಅಶೋಕ ಬೆಲ್ಲದ, ಶರಣು ಕಾಖಂಡಕಿ, ಬಸವರಾಜ ಕೋರಿ, ಸಚಿನ ಕುಮಸಿ, ಸಿದ್ದು ಬೆಲ್ಲದ, ಗಿರೀಶ ಪಾಟೀಲ, ಭರತ ಕೋಳಿ, ಪಾಫುಸಿಂಗ್ ರಜಪೂತ, ವಿಜಯ ಜೋಶಿ, ಬಾಬು ಶಿರಶ್ಯಾಡ ಸೇರಿದಂತೆ ಮತ್ತಿತರರು ಇದ್ದರು.

BIJAPUR NEWS public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಶಾಲಾ ಸಂಸತ್ತು ಸಹಾಯಕ

ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ

ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಶಾಲಾ ಸಂಸತ್ತು ಸಹಾಯಕ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಅಧರಗಳ ಅಮೃತ ಮಿಲನ
    In ವಿಶೇಷ ಲೇಖನ
  • ನೀಟ್‌ನಲ್ಲಿ ಐತಿಹಾಸಿಕ ಫಲಿತಾಂಶ ನೀಡಿದ ಎಕ್ಸಲಂಟ್ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.