Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ನಡುವಳಿಕೆ ಕಲಿಸುವುದೇ ಶಿಕ್ಷಣ :ಉತ್ತಂಗಿ
(ರಾಜ್ಯ ) ಜಿಲ್ಲೆ

ಉತ್ತಮ ನಡುವಳಿಕೆ ಕಲಿಸುವುದೇ ಶಿಕ್ಷಣ :ಉತ್ತಂಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಬರೀ ರ‍್ಯಾಂಕ್ ಗಳಿಸುವುದೊಂದೇ ಶಿಕ್ಷಣವಲ್ಲ, ನಮ್ಮ ಸಂಸ್ಕಾರ ನಡುವಳಿಕೆಗಳನ್ನು ಉತ್ತಮ ಗೊಳಸಿಕೊಳ್ಳುವುದು ನಿಜವಾದ ಶಿಕ್ಷಣದ ಧ್ಯೇಯವೆಂದು ಸಾಹಿತಿ, ಪತ್ರಕರ್ತ ನಾರನಗೌಡ ಉತ್ತಂಗಿ ಹೇಳಿದರು.
ಗ್ರಾಮದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಪಿಯೂಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಢೆ, ಸಾಂಸ್ಕçತಿಕ ಚಟುವಟಿಕೆಗಳ ಉದ್ಘಾಟಣಾ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಉಪನ್ಯಾಸ ನೀಡಿದ ಅವರು ಸಧ್ರಡ ದೇಹದಲ್ಲಿ ಸಧ್ರಡ ಮನಸ್ಸಿರುತ್ತದೆ, ಪ್ರತಿಯೊಂದು ಪಠ್ಠೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು, ಓದುವ ಸಮಯದಲ್ಲಿ ತಮ್ಮ ಗಮನವನ್ನು ಬೇರೆಡೆ ತಿರುಗಿಸದೆ ನೇರ ಗುರಿಯೊಂದಿಗೆ ಸತತ ಅಧ್ಯಯನ ಮಾಡಿದಲ್ಲಿ ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಧನೆ ಮಾಡಬಹುದು ಎಂದರು.
ಉಪನ್ಯಾಸಕರಾದ ಎ.ಬಿ. ಗೌಡಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರಮ ಪಟ್ಟರೆ ಮಾತ್ರ ಆತ್ಮವಿಶಾಸ ಬರುತ್ತದೆ, ಆತ್ಮವಿಶ್ವಾಸ ಉನ್ನತಿ ನೀಡುತ್ತದೆ, ಒಳ್ಳೆಯ ನಡುವಳಿಕೆಯಿಂದ ತಂದೆ ತಾಯಿಯರಿಗೆ ವಿಧೇಯರಾಗಿ ಸತತ ಅದ್ಯಯನ ಮಾಡಿದಲ್ಲಿ ಒಳ್ಳೆಯ ಫಲ ದೊರೆಯಲಿದೆ ಮಕ್ಕಳ ಸರ್ವತೋಮುಖ ಅಭಿವೃದ್ದಿಯೇ ಶಿಕ್ಷಣದ ಮೂಲ ಉದ್ದೇಶ ಎಂದರು.
ಅಭಿವೃದ್ದಿ ಸಮೀತಿಯ ಪ್ರಭು ನೇಸೂರ, ಕಾಳಪ್ಪ ಬಡಿಗೇರ ಮಾತನಾಡಿದರು.
ವಿದ್ಯಾಲಯದ ಪ್ರಾಚಾರ್ಯೆ ಸವಿತಾ ರಾಠೋಡ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ದಿ ಸಮೀತಿಯ ಅಧ್ಯಕ್ಷ ಬಸವರಾಜ ಕುಂಚನೂರ, ಉಪಾಧ್ಯಕ್ಷ ಅವ್ವನಪ್ಪಾ ಮುಗಳಖೋಡ, ಬೀರಪ್ಪಾ ಹಳೆಮನಿ, ರಾಚಯ್ಯ ಮಠಪತಿ, ಶಂಕರ ಬ. ಪಾಟೀಲ, ಪತ್ರಕರ್ತ ಇಲಾಹಿ ಜಮಖಂಡಿ, ಗಟಿಗೆಪ್ಪ ಜಾಂಗನೂರ, ಲಕ್ಕಪ್ಪ ದೊಡಮನಿ, ಉಪನ್ಯಾಸಕ ಬಿ.ಬಿ.ಕುದರಿಮನಿ, ಆರ್.ಎಂ. ಬಿರಾದರ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂಧರ್ಬದಲ್ಲಿ ಕಾಲೇಜು ಸಂಸತ್ತಿಗೆ ಆಯ್ಕೆಯಾದ ಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.
ಉಪನ್ಯಾಸಕ ಪ್ರವೀಣ ಮೈತ್ರಿ ಸ್ವಾಗತಿಸಿದರು, ಡಾ. ಎಚ್.ಎಂ.ಕುಂಬಾರ ನಿರೂಪಿಸಿದರು, ಶ್ರೀಮತಿ ಪಿ.ಪಿ. ವಸ್ತçದ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.