Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರ ಸರಕಾರದ ಜಾಗೃತಿ ಅಭಿಯಾನ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಕೇಂದ್ರ ಸರಕಾರದ ಜಾಗೃತಿ ಅಭಿಯಾನ ಕಾರ್ಯಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಆರ್ಥಿಕ ಸೇರ್ಪಡೆ ಪರಿಪೂರ್ಣತೆ ಅಭಿಯಾನ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆಯಿತು.
ಕಲಕೇರಿ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆ ಹಾಗೂ ಜಿಲ್ಲೆಯ ಅಗ್ರಾಣಿಯ ಬ್ಯಾಂಕ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಜನರಿಗೆ ಕೇಂದ್ರ ಯೋಜನೆಗಳ ಕುರಿತು ಮಾಹಿತಿ ನೀಡಿ, ಯೋಜನೆಗಳಿಗೆ ನೋಂದಣಿ ಮಾಡಿಸಿದರು.
ಇದೆ ವೇಳೆ ಮಾತನಾಡಿದ ಜಿಲ್ಲಾ ಆಗ್ರಣಿಯ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಶ್ರೀ ಸಿದ್ದಯ್ಯ ಮಾತನಾಡಿ ಕೇಂದ್ರ ಸರ್ಕಾರ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಸುರಕ್ಷ ಯೋಜನೆ ಅಕಾಲಿಕ ಮರಣ ಮತ್ತು ಅಪಘಾತ ವಿಮೆ ಕುರಿತು ಮತ್ತು ಆನಲೈನ್ ವಂಚನೆಗಳ ಕುರಿತು ವಿವರಣೆ ನೀಡಿ ಸಾರ್ವಜನಿಕರು ಯೋಜನೆಗಳ ಸದುಪಯೋಗ ಡೆದುಕೊಳ್ಳಬೇಕು ಎಂದರು.
ಇದೆ ವೇಳೆ ಉಪಸ್ಥಿತರಿದ್ದ ಕಲಕೇರಿ ಹೀರೆಮಠದ ಸಿದ್ದರಾಮ ಶಿವಾಚಾರ್ಯರು ಮಾತನಾಡಿ ಬ್ಯಾಂಕ್ ಮೂಲಕ ದೊರೆಯವ ಸರ್ಕಾರದ ಯೋಜನೆಗಳನ್ನು ಕುಟುಂಬದ ಸುರಕ್ಷತೆ ದೃಷ್ಟಿಯಿಂದ ಇಂದೆ ನೊಂದಾಯಿಸಿಕೊಳ್ಳಲು ಸಲಹೆ ನೀಡಿದರು.
ಗ್ರಾಮ ಪಂಚಾಯತ ಅಧ್ಯಕ್ಷ ರಾಜಅಹ್ಮದ ಸಿರಸಗಿ ಮಾತನಾಡಿ ಜನರ ಸುರಕ್ಷತೆಗಾಗಿ ಇರುವ ಸರಕಾರದ ವಿಮೆಗಳ ಲಾಭವನ್ನು ಪ್ರತಿಯೊಬ್ಬರೂ ಪಡೆಯಬೇಕು ಎಂದರು.
ಈ ವೇಳೆ ಸ್ಥಳೀಯ ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕ ಅನೀಲಕುಮಾರ, ಸಹಾಯಕ ವ್ಯವಸ್ಥಾಪಕರಾದ ಚಂದ್ರಶೇಖರ ರಾಠೋಡ, ನಿಂಗಪ್ಪ ಭಜಂತ್ರಿ, ಸಿಬ್ಬಂದಿಗಳಾದ ಅಂಬಣ್ಣ ಪವಾರ, ಗೂಳಪ್ಪ ವಡ್ಡೋಡಗಿ, ಗುರುರಾಜ ಅಡಕಿ, ಸಾಯಿ ನಾಯಕ, ಮಹಾಂತೇಶ ಹಿಪ್ಪರಗಿ, ಪ್ರಜ್ವಲ್ ಆಡಕಿ, ಪ್ರಮೋದ್ ಬಿರಾದಾರ, ಯಲಗೂರಪ್ಪ ವಡ್ಡೋಡಗಿ, ಮೌನೇಶ ಅರಕೇರಿ, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕೋಟ್ – ಶಿವಲಿಲಾ ಪಾಟೀಲ್ ಫಲಾನುಭವಿ : ನಮ್ಮ ತಾಯಿಯ ಅಕಾಲಿಕ ಮರಣದ ನಂತರ ಪ್ರಧಾನಮಂತ್ರಿ ಜೀವನ್ ಜ್ಯೋತಿ ಯೋಜನೆಯ ಮೂಲಕ ವಿಮೆ ಹಣ ದೊರೆತಿದ್ದು, ಕುಟುಂಬ ನಿರ್ವಹಣೆಗೆ ಸಹಾಯವಾಗಿದೆ
ಕೋಟ್ – ಅನೀಲ ಕುಮಾರ್ ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡಾ ಕಲಕೇರಿ : ಕೇಂದ್ರ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಗ್ರಾಮಸ್ಥರಿಗೆ ಹೆಚ್ಚಿನ ಮಾಹಿತಿ ನೀಡಲಾಗಿದ್ದು, ಯೋಜನೆಗಳಿಗೆ ಆರ್ಹ ಫಲಾನುಭವಿಗಳನ್ನು ನೋಂದಣಿ ಕಾರ್ಯ ನಡೆಯುತ್ತಿವೆ. ಈಗಾಗಲೆ ಕೆಲ ವಿಮೆದಾರರ ಮರಣದ ನಂತರ ನಾಮಿನಿದಾರರಿಗೆ. ವಿಮಾ ಮೊತ್ತ ಜಮೆಯಾಗಿದ್ದು ಇದರಿಂದ ಕುಟುಂಬಗಳಿಗೆ ಸಹಾಯವಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.