Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳು :ಬಿಇಓ ಯಡ್ರಾಮಿ
(ರಾಜ್ಯ ) ಜಿಲ್ಲೆ

ಸರಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳು :ಬಿಇಓ ಯಡ್ರಾಮಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ವಿಧ್ಯಾರ್ಥಿಗಳು ಸರಕಾರದಿಂದ ದೊರೆಯುವ ಸವಲತ್ತುಗಳನ್ನು ಪಡೆದುಕೊಂಡು ವಿದ್ಯಾವಂತರಾಗಬೇಕು, ಪಾಲಕರು ಪೋಷಕರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುವುದರ ಜೊತೆಗೆ ಯಾವುದೇ ಕಾರಣಕ್ಕೂ ಯಾವೊಬ್ಬ ಮಗುವೂ ಕೂಡಾ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು, ಈ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಯಡ್ರಾಮಿ ಹೇಳಿದರು.
ಕಲಕೇರಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ನಡೆದ ಕಲಕೇರಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವಂತಹ ವಿವಿದ ಸರಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಕೇಂದ್ರ ಸರ್ಕಾರದ ರಾಷ್ಟಿçÃಯ ಸಾಕ್ಷರತಾ ಮಿಷನ್ ಸದಸ್ಯ ಡಾ.ನಾಗರಾಜ್ ಗೌರಿಬಿದನೂರ ಇವರ ಸಾರಥ್ಯದಲ್ಲಿ ಕಲಕೇರಿ ಗ್ರಾಮದ ಭಗೀರಥ ಸಮಾಜದ ಮುಖಂಡರಾದ ಭಾಗ್ಯವಂತ ಮೋಪಗಾರ ಇವರ ನೇತೃತ್ವದಲ್ಲಿ ಹಮ್ಮಿಕೊಂಡ ಉಚಿತ ಸಮವಸ್ತç ಹಾಗೂ ಪಠ್ಯಪುಸ್ತಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಲಕೇರಿ ಗ್ರಾಮದ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟಗಳನ್ನು ನಡೆಸಬೇಕೆಂದು ಇಲ್ಲಿನ ಸ್ಥಳಿಯ ಮುಖಂಡರು ಮನವಿಯನ್ನು ಮಾಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ಕ್ರೀಡಾಕೂಟಗಳನ್ನು ಇಲ್ಲಿಯೇ ನಡೆಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.
ಡಾ.ವ್ಹಿ ಕೆ ಜಾಲಹಳ್ಳಿಮಠ, ಭವಾನಿ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಣಮಂತ ವಡ್ಡರ್, ಸಿಆರ್‌ಸಿ ಶ್ರೀಶೈಲ ಪೂಜಾರಿ, ಸಮಾಜ ಸೇವಕ ಭಾಗ್ಯವಂತ ಮೋಪಗಾರ ಸೇರಿದಂತೆ ಇತರರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸುಮಾರು ೬೦೦ಕ್ಕೂ ಹೆಚ್ಚು ಮಕ್ಕಳಿಗೆ ಸಮವಸ್ತç ಹಾಗೂ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ರಾಜಅಹ್ಮದ ಶಿರಸಗಿ, ಉಪಾಧ್ಯಕ್ಷೆ ವಿಜಯಲಕ್ಷಿö್ಮÃ ಪರಶುರಾಮ ಬೇಡರ, ಸಿದ್ದಯ್ಯ ಸ್ಥಾವರಮಠ, ನಿರ್ಮಲಾ ನಂದಿಮಠ, ವಿಶ್ವನಾಥ ರಾಠೋಡ, ಆನಂದ ಅಡಕಿ, ಲಾಳೇಮಶ್ಯಾಕ ವಲ್ಲಿಬಾವಿ, ಮಲ್ಲು ನಾವಿ, ಜೆ ಬಿ ಕುಲಕರ್ಣಿ, ದಾನೇಶ ಅಡಕಿ, ಶಿವಕುಮಾರ ಪಡಶೆಟ್ಟಿ, ಸಿ ಡಿ ಮಾದಾರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.