Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ್ಯಾನೋ ಯೂರಿಯಾ ಬಳಕೆಗೆ ಕೃಷಿ ಇಲಾಖೆ ಮನವಿ
(ರಾಜ್ಯ ) ಜಿಲ್ಲೆ

ನ್ಯಾನೋ ಯೂರಿಯಾ ಬಳಕೆಗೆ ಕೃಷಿ ಇಲಾಖೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಸಾಕಷ್ಟು ನ್ಯಾನೋ ಯೂರಿಯಾ ಲಭ್ಯವಿದ್ದು, ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವಂತೆ ಜಂಟಿ ಕೃಷಿ ಉಪನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಪ್ಲೆಕ್ಸ್ ರಸಗೊಬ್ಬರ ೧೫೫೬೩ ಟನ್ ಲಭ್ಯವಿದ್ದು, ಈ ರಸಗೊಬ್ಬರವನ್ನು ರೈತರು ಬಳಕೆ ಮಾಡಬೇಕು. ರೈತರು ಲಭ್ಯವಿರುವ ವಿವಿಧ ರಸಗೊಬ್ಬರಗಳನ್ನು ತಮ್ಮ ಬೆಳೆಗಳಿಗೆ ಅವಶ್ಯಕತೆನುಗುಣಗವಾಗಿ ಬಳಸುವಂತೆ ಅವರು ಕೋರಿದ್ದಾರೆ.
ಜಿಲ್ಲೆಗೆ ೨೦೨೫ರ ಜುಲೈ ಅಂತ್ಯದವರೆಗೆ ೨೪೯೫೦ ಟನ್ ಯೂರಿಯಾ ರಸಗೊಬ್ಬರ ಹಂಚಿಕೆಯಾಗಿದ್ದು, ಈವರೆಗೆ ೩೦೮೭೦ ಟನ್ ಮಾರಾಟವಾಗಿ ೪೮೪೨ ಟನ್ ಯೂರಿಯಾ ವಿವಿಧ ಮಾರಾಟಗಾರರಲ್ಲಿ ದಾಸ್ತಾನಿದ್ದು, ಜಿಲ್ಲೆಯಲ್ಲಿ ಅಗತ್ಯ ಯೂರಿಯಾ ರಸಗೊಬ್ಬರ ಬೇಡಿಕೆ ತಕ್ಕಂತೆ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನಿದ್ದು, ವಿತರಣೆ ಪ್ರಗತಿಯಲ್ಲಿದೆ. ದಿನಾಂಕ : ೨೩.೭೦೨೯೨೫ರಂದು ಪಿಪಿಎಲ್ (ಜುವಾರಿ) ಸಂಸ್ಥೆಯಿಂದ ೧೦೧೨ ಟನ್, ದಿನಾಂಕ : ೨೪-೦೭-೨೦೨೫ರಂದು ಆರ್‌ಸಿಎಫ್ ಸಂಸ್ಥೆಯಿAದ ೨೧೨ ಟನ್ ಹಾಗೂ ದಿನಾಂಕ : ೨೭-೦೭-೨೦೨೫ ರಂದು ಕೋರಮಂಡಲ ಸಂಸ್ಥೆಯ ೨೦೦ ಟನ್ ಯೂರಿಯಾ ರಸಗೊಬ್ಬರ ಜಿಲ್ಲೆಗೆ ಸರಬರಾಜಾಗಿದ್ದು, ವಿತರಣೆ ಪ್ರಗತಿಯಲ್ಲಿದೆ. ಯೂರಿಯಾ ರಸಗೊಬ್ಬರ ಬೇಡಿಕೆ ತಕ್ಕಂತೆ ಪೂರೈಕೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ❣️ಪ್ರೀತಿಯ ಹೆಸರಿನ ಸಾವಿನ ನೆರಳು 💔
    In ಭಾವರಶ್ಮಿ
  • 2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್
    In (ರಾಜ್ಯ ) ಜಿಲ್ಲೆ
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.