Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡಾವಣೆಗಳು ಜಲಾವೃತವಾಗದಂತೆ ಶಾಶ್ವತ ಪರಿಹಾರ
(ರಾಜ್ಯ ) ಜಿಲ್ಲೆ

ಬಡಾವಣೆಗಳು ಜಲಾವೃತವಾಗದಂತೆ ಶಾಶ್ವತ ಪರಿಹಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಶನಿವಾರ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.೧೦೦ ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಹಾಗೂ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡಿದರು.
ಈ ಹಿಂದೆ ಸೆಪ್ಟಂಬರ್ ೨೦೨೪ ರಂದು ವಿಜಯಪುರ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಹಾಪೇಟೆ, ಸುಣಗಾರ ಗಲ್ಲಿ ಹಾಗೂ ಅಪ್ಸರಾ ಥೇಟರ್ ಹತ್ತಿರದ ಪ್ರದೇಶಗಳು ಜಲಾವೃತಗೊಂಡಿದ್ದು, ಈ ರೀತಿಯ ಮರುಕಳಿಸದಂತೆ, ಈ ಪ್ರದೇಶಗಳು ಜಲಾವೃತಗೊಳ್ಳದಂತೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿ ಕೈಗೊಳ್ಳಲಾಗಿದೆ. ಅದರಂತೆ ವಿಜಯಪುರ ನಗರದ ಕನಕದಾಸ ಬಡಾವಣೆ, ಪುಲಕೇಶಿ ನಗರ, ಜಲನಗರ ಇತ್ಯಾದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹಗೊಂಡು ನೀರು ಮನಗೂಳಿ ಅಗಸಿ ಹತ್ತಿರದ ಕಂದಕದ ಮೂಲಕ ಹಾದು ಬಡಿಬಾವಡಿ ಮಾರ್ಗವಾಗಿ ರೂಡಗಿ ಮಡ್ಡಿ, ಬಾಗಾಯತ ಗಲ್ಲಿ, ಜಾಮೀಯಾ ಮಸೀದಿ ಸುತ್ತಮುತ್ತಲಿನ ಪ್ರದೇಶಗಳು, ಎಲ್‌ಐಸಿ ಕಚೇರಿ ಮುಂಭಾಗದ ಪ್ರದೇಶಗಳು ಜಲಾವೃತವಾಗದಂತೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.೧೦೦ ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಈ ಸಂದರ್ಭದಲ್ಲಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲಹಮೀದ ಮುಶ್ರೀಫ್, ಮಹಾನರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪಾಲಿಕೆ ಅಭಿಯಂತರ ಇ.ಇ.ತಿಮ್ಮಪ್ಪ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ❣️ಪ್ರೀತಿಯ ಹೆಸರಿನ ಸಾವಿನ ನೆರಳು 💔
    In ಭಾವರಶ್ಮಿ
  • 2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್
    In (ರಾಜ್ಯ ) ಜಿಲ್ಲೆ
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.