Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಪಿಎಸೈ ಮೇಲೆ ಹಲ್ಲೆ :೧೦ ಜನ ಆರೋಪಿಗಳ ವಶ
(ರಾಜ್ಯ ) ಜಿಲ್ಲೆ

ಇಂಡಿ ಪಿಎಸೈ ಮೇಲೆ ಹಲ್ಲೆ :೧೦ ಜನ ಆರೋಪಿಗಳ ವಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಗ್ರಾಮೀಣ ಪೋಲಿಸ್ ಠಾಣಾ ಪಿ.ಎಸ್.ಐ ಸೋಮೇಶ ಗೆಜ್ಜಿ ಹಾಗೂ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೇಲೆ ಕಾರು ಹಾಯಿಸಿ ಕೊಲೆಗೆ ಯತ್ನ ನಡೆಸಿರುವ ಘಟನೆ ತಾಲೂಕಿನ ಸಾತಲಗಾಂವ ಪಿ.ಐ ಗ್ರಾಮದಲ್ಲಿ ನಡೆದಿದೆ.
ಸಾತಲಗಾಂವ ಗ್ರಾಮದ ದುಂಡಪ್ಪ ಶರಣಪ್ಪ ಮುಳಸಾವಳಗಿ ಇವರು ಪೋಲಿಸ್ ಠಾಣೆಗೆ ಕರೆ ಮಾಡಿ, ನಮ್ಮ ಕುಟುಂಬದ ಮೇಲೆ ಹಲ್ಲೆ ಮತ್ತು ಕೊಲೆ ಮಾಡಲು ಒಂದು ಗುಂಪು ನಾಲ್ಕು ವಾಹನಗಳು ತೆಗೆದುಕೊಂಡು ಬಂದಿದ್ದು, ಬೆದರಿಗೆ ಹಾಕುತ್ತಿದ್ದಾರೆ‌ ಎಂದು ತಿಳಿಸಿದರು. ಆ ನಂತರ ಸ್ಥಳಕ್ಕೆ 112 ಪೋಲಿಸರು ಬೇಟಿ ನೀಡುತ್ತಿದ್ದಾಗ, ಆಗ ಅಲ್ಲಿ ಗ್ರಾಮದ ಜನರು ಸ್ವಿಪ್ಟ ಕಾರನ್ನು ನಿಲ್ಲಿಸಿ ಅವರ ಜೊತೆ ಬಾಯಿ ಮಾಡುತ್ತಿದ್ದರು. ಆಗ ಕಾರ ಹತ್ತಿರ ಹೋಗಿ ಅದರಲ್ಲಿದ್ದವರಿಗೆ ವಿಚಾರಿಸಲಾಗಿ ಅಫಜಲಪುರ ಗ್ರಾಮದವರಾಗಿದ್ದು ತಮ್ಮ ಹೆಸರು ರವಿ ಪೂಜಾರಿ, ಸಚೀನ ಸುತಾರ, ಈಶ್ವರ ಗಂಗಾವತಿ, ಪ್ರಕಾಶ ಸೀತನೂರ ಅಂತಾ ಹೇಳಿದ್ದಾರೆ.
ಆಗ ಅವರಿಗೆ ಇನ್ನಷ್ಟು ವಿಚಾರಿಸಲು ಮಾತನಾಡುವಾಗ ಅಷ್ಟೊತ್ತಿಗೆ ಅಲ್ಲಿ ಒಂದು ಎರಟಿಗಾ ಕಾರು ಬಂದು, ಅದರ ಹಿಂದೆ ಸ್ಕಾರಪಿಯೋ ವಾಹನ ಬಂದಿದ್ದು ಅಲ್ಲಿಂದ ಎರಟಿಗಾ ವಾಹನ ತಪ್ಪಿಸಿಕೊಂಡು ಹೋಗಿದ್ದು, ಸ್ಕಾರ್ಪಿಯೋ ತಡೆದು ವಿಚಾರಿಸಲಾಗಿ ಶರಣಪ್ಪ ದೇಗಿನಾಳ, ಸೋಮೇಶ್ವರ ಸಿದ್ದಪ್ಪ ಖಾನಾಪುರ, ಶರಣಬಸು ಹಚಡದ, ಬಸವರಾಜ ಬಿರಾದಾರ, ರಾಹುಲ್ ಪವಾರ, ಬಾಳು ಜಾಧವ, ಅಂತಾ ಹೇಳಿದ್ದು ಆಗ ಶರಣ ಬಸಪ್ಪ ಇತನಿಗೆ ವಿಚಾರಿಸುತ್ತಿದ್ದಾಗ ಶರಣಬಸಪ್ಪನು ವಾಹನ ಚಾಲಕರಿಗೆ ಜೋರಾಗಿ ಕೂಗಿ ಹೇಳಿ ಅಲ್ಲಿ ಸೇರಿದ್ದ ಜನರ ಮೇಲೆ ಮತ್ತು ಪೋಲಿಸರ ಮೇಲೆ ವಾಹನ ಹಾಯಿಸಿಕೊಂಡು ಹೋಗಿ ಅಂತಾ ಕಿರಿಚಾಡಿದ್ದಾನೆ. ಪೋಲಿಸರ ಜೀಪಿನ ಎದುರಿಗೆ ಇದ್ದ ವಾಹನ ಜೋರಾಗಿ ಬಂದು ಪಿ.ಎಸ್.ಐ ಗೆಜ್ಜಿ ಮತ್ತು ಸಿಬ್ಬಂದಿಯ ಮೇಲೆ ಸ್ಕಾರಪಿಯೋ ಒಮ್ಮೆಲೆ ಮುಂದೆ ಬಂದು ಪಿ.ಎಸ್.ಐ ಮೈ ಮೇಲೆ ಹಾಯಿಸಿ ಕೊಲೆ ಮಾಡುವ ಪ್ರಯತ್ನ ಪಟ್ಟಾಗ ಪಿಎಸ್.ಐ ಮತ್ತು ಸಿಬ್ಬಂದಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಪಿ.ಎಸ್.ಐ ಬಲಗೈಗೆ ಮುಂಗೈಗೆ , ಎಡ ಹಸ್ತಕ್ಕೆ ಹಾಗೂ ಹೊಟ್ಟೆಗೆ ಬಡಿದು ಒಳ ಪೆಟ್ಟಾಗಿದ್ದು ಸಿಬ್ಬಂದಿ ಎಸ್.ಕೆ.ಹಳ್ಳಿ ಇವರ ಬಲಗಾಲಿನ ಮೊಳಕಾಲಿಗೆ ಒಳಪೆಟ್ಟು ಹಾಗೂ ತೆರಚಿದ ಗಾಯ, ಗಾಜು ಬಡಿದು ರಕ್ತ ಗಾಯಗಳಾಗಿವೆ. ಇನ್ನೂ ಸುಮಾರು ೫೦೦೦ ರೂ ಗಳಷ್ಟು ಸರಕಾರಿ ವಾಹನದ ನಷ್ಟ ವಾಗಿದ್ದು ಅಲ್ಲಿದ್ದ ಜನರು ಆರೋಪಿಗಳನ್ನು ಹಿಡಿದು ಊರಿನ ಜನರು ಹಲ್ಲೆಗೆ ಮುಂದಾದಾಗ ಪಿ.ಎಸ್.ಐ ರಕ್ಷಣೆ ಮಾಡಿದ್ದಾರೆ. ನಂತರ ಪಿ ಎಸ್ ಐ ಗೆಜ್ಜೆ ಇವರು ಇಂಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಆರೋಪಿಗಳಾದ ಶರಣಪ್ಪ ದೇಗಿನಾಳ, ಸೋಮೇಶ್ವರ ಸಿದ್ದಪ್ಪ ಖಾನಾಪುರ, ಶರಣಬಸು ಹಚಡದ, ಬಸವರಾಜ ಬಿರಾದಾರ, ರಾಹುಲ್ ಪವಾರ, ಬಾಳು ಜಾಧವ,
ರವಿ ಪೂಜಾರಿ, ಸಚೀನ ಸುತಾರ ಇವರ ಮೇಲೆ ಇಂಡಿ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಸಿ.ಪಿ.ಐ ಮಲ್ಲಿಕಾರ್ಜುನ ಡಪ್ಪಿನ ೧೦ ಜನ ಆರೋಪಿಗಳನ್ನು ಬಂದಿಸಿದ್ದಾರೆ..

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.