Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆ ಶಿಕ್ಷಣವಂತರನ್ನಾಗಿ ಮಾಡಿದ ಬಂಥನಾಳ ಶ್ರೀ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆ ಶಿಕ್ಷಣವಂತರನ್ನಾಗಿ ಮಾಡಿದ ಬಂಥನಾಳ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಿಜಯಪುರ ಜಿಲ್ಲೆಯನ್ನು ಶಿಕ್ಷಣವಂತರನ್ನಾಗಿ ಮಾಡಿ ಬೆಳಕು ಚೆಲ್ಲಿದ ಬಂಥನಾಳದ ಸಂಗನಬಸವ ಮಹಾ ಶಿವಯೋಗಿಗಳು ಎಂದು ಸಂಗನಬಸವ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸದಸ್ಯ ಸಿದ್ದು ಹತ್ತಳ್ಳಿ ಹೇಳಿದರು.
ತಾಲೂಕಿನ ತಾಂಬಾ ಗ್ರಾಮದಲ್ಲಿ ರವಿವಾರ ಸಂಗನಬಸವ ಸೌಹಾದ ಪತ್ತಿನ ಸಹಕಾರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ಬಂಥನಾಳದ ಸಂಗನಬಸವ ಮಾಹಾ ಶಿವಯೋಗಿಗಳ ೧೨೫ನೇ ಜನ್ಮದಿನೋತ್ಸವದ ನೇತೃತ್ವ ವಹಿಸಿ ಮಾತನಾಡಿದ ಅವರು ಜಂಗಮರ ಉದರದಲ್ಲಿ ಜನಿಸಿ ಸರಸ್ವತಿ ರೂಪ ತಾಳಿದ ಸಂಗನಬಸವ ಶಿವಯೋಗಿಗಳು ವಿಜಾಪೂರದಲ್ಲಿ ಬಂಗಾರೆಮ್ಮ ಸಜ್ಜನ ಅವರಿಂದ ಭೂಮಿ ದಾನ ಪಡೆದು ವಿಜಯ ಕಾಲೇಜು ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯನ್ನು ಮತ್ತು ತಾಂಬಾ ಗ್ರಮದಲ್ಲಿ ವೃಷಭಲಿಂಗೇಶ್ವರ ವಿಧ್ಯಾ ಸಂಸ್ಥೆಯನ್ನು ತಮ್ಮ ಜೋಳಿಗೆಯಿಂದ ಪ್ರಾರಂಭಿಸಿದ ಕೀರ್ತಿ ಬಂಥನಾಳದ ಸಂಗನಬಸವ ಮಾಹಾ ಶಿವಯೋಗಿಗಳಿಗೆ ಸಲ್ಲುತ್ತದೆ.
ಸಂಗನಬಸವ ಶಿವಯೊಗಿಗಳ ಬದುಕಿನಲ್ಲಿ ಹಲವಾರು ಪವಾಡ ಸದೃಷ್ಯ ಘಟೆನಗಳು ನಡೆದಿದ್ದವು. ಶಿಕ್ಷಣದ ಬಗ್ಗೆ ಅಫಾರ ಕಾಳಜಿ ಹೋಂದಿದ ಶ್ರೀಗಳು ೫೦ ವರ್ಷದ ಹಿಂದೆಯೆ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾದ್ಯ ಎಂದು ಬಲವಾಗಿ ನಂಬಿದ್ದ ಶ್ರೀಗಳು ಬರಗಾಲಕ್ಕೆ ತುತ್ತಾಗುತ್ತಿರುವ ಎಂದರು.
ಕಾರ್ಯಕ್ರಮದಲ್ಲಿ ಸಂಗನಬಸವ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕ ನಾಗೇಶ ನಿಂಬಾಳ, ಮಲ್ಲಯ್ಯ ವಿರಕ್ತಮಠ, ಶಾಂತಮಲ್ಲ ಖಟ್ಟೆ, ರಾಕೇಶ ಬಾಗಲಕೋಟ, ಸಂಜು ಹತ್ತಿ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ❣️ಪ್ರೀತಿಯ ಹೆಸರಿನ ಸಾವಿನ ನೆರಳು 💔
    In ಭಾವರಶ್ಮಿ
  • 2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್
    In (ರಾಜ್ಯ ) ಜಿಲ್ಲೆ
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.