Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಾಪುರ ಜಿಲ್ಲೆಯಾದ್ಯಂತ ಶಿಕ್ಷಣ ಕ್ರಾಂತಿ ಮಾಡಿದ ಬಂಥನಾಳ ಶ್ರೀ
(ರಾಜ್ಯ ) ಜಿಲ್ಲೆ

ವಿಜಾಪುರ ಜಿಲ್ಲೆಯಾದ್ಯಂತ ಶಿಕ್ಷಣ ಕ್ರಾಂತಿ ಮಾಡಿದ ಬಂಥನಾಳ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಬಂಥನಾಳದ ಲಿಂಗೈಕೈ ಸಂಗನಬವಸ ಮಹಾಶೀವಯೋಗಿ “ವಿಜಾಪುರ ಜೆಲ್ಲೆಯಾದ್ಯಂತ ಶಿಕ್ಷಣ ಕ್ರಾಂತಿಮಾಡಿ ಜಿಲ್ಲೆಯ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತೆಮಾಡಿದ್ದಾರೆ ಎಂದು ಎಸ್. ವ್ಹಿ. ವ್ಹಿ. ಸಂಘದ ನಿರ್ದೇಶಕ ಅಪ್ಪಣ್ಣ ಕಲ್ಲೂರ ಹೇಳಿದರು.
ರವಿವಾರ ಗ್ರಾಮದಲ್ಲಿ ಎಸ್. ವ್ಹಿ. ವ್ಹಿ. ಸಂಘದ ವತೆಯಿಂದ ಬಂಥನಾಳದ ಲಿಂಗೈಕ್ಯ ಸಂಗನಬಸವ ವiಹಾಶಿವಯೋಗಿಗಳ ೧೨೫ನೇ ಜಯಂತೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ ಜಿಲ್ಲೆಯ ಶೈಕ್ಷಣ ಕ ಕ್ರಾಂತಿಯ ಹರಿಕಾರ, ಅಕ್ಷರ ದಾಸೋಹಿ ಬಂಥನಾಳದ ಲಿಂಗೈಕ್ಯ ಸಂಗನಬಸವ ವiಹಾಶಿವಯೋಗಿಗಳು ಸಮಾಜದಲ್ಲಿನ ಅಜ್ಞಾನ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಶಿಕ್ಷಣವೇ ಅತಿ ಮುಖ್ಯ ಸಾಧನ. ನಾಡಿನೆಲ್ಲೆಡೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವದರ ಮೂಲಕ ಪೂಜ್ಯರು ಶೈಕ್ಷಣ ಕ ಕ್ರಾಂತಿಯನ್ನೆ ಗೈದರು. ಅವರು ಜನರು ಕಣ ್ಣನಿಂದ ಮರೆಯಾದರೂ, ಅವರು ಮಾಡಿರುವ ಕಾರ್ಯಗಳು ಜನರ ಮನಿಸ್ಸಿನಲ್ಲಿ ಅಚ್ಚಳಿಯದೇ ಉಳದಿವೆ ಎಂದು ಸ್ಮರಿಸಿದರು.
ಬೆಳಿಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಂಥನಾಳದ ಲಿಂಗೈಕ್ಯ ಸಂಗನಬಸವ ವiಹಾಶಿವಯೋಗಿಗಳ ಭಾವಚಿತ್ರಿ ಭವ್ಯ ಮೆರವಣ ಗೆ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ವ್ಹಿ.ವ್ಹಿ.ಸಂಘದ ಮಾಜಿ ಚೇರಮನ್ ಜಿ.ಎಸ್.ಹತ್ತಳ್ಳಿ ಅಶೋಕ ಕುಲಕಣ ð, ಮುಂತಾದವರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.