Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ಶ್ರೀಶಿವಯೋಗಿ ಸಿದ್ರಾಮೇಶ್ವರ ಪುರಾಣ’ಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

‘ಶ್ರೀಶಿವಯೋಗಿ ಸಿದ್ರಾಮೇಶ್ವರ ಪುರಾಣ’ಕ್ಕೆ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶ್ರಾವಣ ಮಾಸದ ಪ್ರಯುಕ್ತವಾಗಿ ಆರಂಭಗೊಂಡ ‘ಶ್ರೀಶಿವಯೋಗಿ ಸಿದ್ರಾಮೇಶ್ವರ ಪುರಾಣ’ಕ್ಕೆ ಗ್ರಾಮಸ್ಥರು ಆಗಮಿಸಿ ಆಲಿಸುವುದರ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಸಂಸ್ಥಾನ ಹಿರೇಮಠದ ಬಸವಲಿಂಗಶ್ರೀಗಳು ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದ ಶ್ರೀಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶುಕ್ರವಾರ ಆರಂಭಗೊಂಡ ಪುರಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪುರಾಣ ಇಂದು ಆರಂಭಗೊಂಡು ಸೆಪ್ಟೆಂಬರ್ ೩ ರವರೆಗೆ ಸಾಯಂಕಾಲ ೭.೦೦ ಗಂಟೆಯಿಂದ ೯.೦೦ ಗಂಟೆಯವರೆಗೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಪುನೀತರಾಗುವಂತೆ ಕರೆ ನೀಡಿದರು.
ಆಲಮೇಲ ಗುರುಸಂಸ್ಥಾನಮಠದ ಚಂದ್ರಶೇಖರಶ್ರೀ, ಸ್ಥಳೀಯ ಚೌಕಿಮಠದ ಅಭಿನವ ಮುರುಗೇಂದ್ರಶ್ರೀ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ವಚನೋತ್ಸವ ಪುಸ್ತಕ ಬಿಡುಗಡೆ ಮಾಡಲಾಯಿತು,
ಗುಳೆೆದಗುಡ್ಡದ ರೇವಣಸಿದ್ಧ ಸ್ವಾಮೀಜಿ, ನಿವೃತ್ತ ಶಿಕ್ಷಕ ಸಂಗನಗೌಡ ಪಾಟೀಲ, ವಿರೂಪಾಕ್ಷಯ್ಯ ಹಿರೇಮಠ(ಆಲಮೇಲ), ಹಿರೇಆಸಂಗಿಯ ಪುರಾಣಕಾರ ವೀರಬಸವ ಗದ್ದುಗೆಶ್ವರಮಠ, ಸಂಗೀತಗಾರ ಭಾಗೇಶ ರಾಣಾಪೂರ, ತಬಲಾವಾದಕ ಮಹಾಂತೇಶ ನರಿಬೋಳಿ ಹಾಗೂ ಗ್ರಾಮದ ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.