Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣದಲ್ಲಿ ಭಾರತೀಯತೆ ಅಳವಡಿಕೆ ರಾಷ್ಟ್ರದ ಪ್ರಗತಿಗೆ ಅವಶ್ಯ
(ರಾಜ್ಯ ) ಜಿಲ್ಲೆ

ಶಿಕ್ಷಣದಲ್ಲಿ ಭಾರತೀಯತೆ ಅಳವಡಿಕೆ ರಾಷ್ಟ್ರದ ಪ್ರಗತಿಗೆ ಅವಶ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯೋಗಪಟು ಬಣಜಿಗೇರ ಗೆ ’ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ | ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ಶಿಕ್ಷಣದಲ್ಲಿ ಭಾರತೀಯತೆ ಅಳವಡಿಸಿ ಕೊಳ್ಳುವುದು ರಾಷ್ಟ್ರದ ಪ್ರಗತಿಗೆ ಅವಶ್ಯಕವಾಗಿದೆ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.
ನಗರದಲ್ಲಿ ಪ್ರಧಾನ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತದ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಧಾರವಾಡ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ್ ಭಟ್ ಶೇಡಿಮನೆ, ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲವಾಗಿದೆ ಎಂದು ಹೇಳಿದರು.
ವಿದ್ವಾಂಸ, ನಾಟಕಕಾರ ನಾರಾಯಣ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಸ್ಕೃತಿ ಪರಂಪರೆಯ ಮೌಲ್ಯ ಗಳ ಬಗ್ಗೆ ತಿಳಿಸಿಕೊಟ್ಟರು.
ಅಮೃತಾನಂದ ಮಹಾಸ್ವಾಮಿಗಳು ಬಾಲಗಾoವ ಹಾಗೂ ಪ್ರಾಂತ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷರು ಡಾ.ಬಸವರಾಜ್ ಅನಾಮಿ ಹಾಗೂ ಬಿ ಎಸ್ ಬಾಸಗೊಂಡ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ್ ಮತ್ತು ಮುಖ್ಯ ಅತಿಥಿ ಡಾ.ಎಚ್ ವೆಂಕಟೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಜಯಪುರದ ದೈಹಿಕ ಶಿಕ್ಷಕ ಮತ್ತು ಯೋಗ ತರಬೇತಿದಾರ ಚನ್ನಬಸು ಶಿ ಬಣಜಿಗೇರ ಇವರಿಗೆ ಕ್ರೀಡೆ ಮತ್ತು ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ❣️ಪ್ರೀತಿಯ ಹೆಸರಿನ ಸಾವಿನ ನೆರಳು 💔
    In ಭಾವರಶ್ಮಿ
  • 2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್
    In (ರಾಜ್ಯ ) ಜಿಲ್ಲೆ
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.