Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆ ತೆರವಿನ ನೋಟೀಸ್ ಹಿಂಪಡೆಯಲು ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಮನೆ ತೆರವಿನ ನೋಟೀಸ್ ಹಿಂಪಡೆಯಲು ಆಗ್ರಹಿಸಿ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಪಟ್ಟಣದ ಯುಕೆಪಿ ಹತ್ತಿರ ವಾರ್ಡ 17 ರ ಸರ್ವೇ ಸಂಖ್ಯೆ 236ರಲ್ಲಿ ಕಟ್ಟಿಸಿರುವ ಮನೆ ತೆರವುಗೊಳಿಸಲು ಲೋಕೊಪಯೋಗಿ ಇಲಾಖೆ ನೀಡಿರುವ ನೋಟೀಸನ್ನು ಹಿಂಪಡೆಯಲು ಆಗ್ರಹಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ತಹಶೀಲ್ದಾರ್ ಎಸ್.ಎಸ್. ಅರಕೇರಿ ಮೂಲಕ ಮುಖ್ಯಮಂತ್ರಿ ಯವರಿಗೆ  ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ  ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ಪಟ್ಟಣದ ಯುಕೆಪಿ ಹತ್ತಿರ 236 ಸರ್ವೇ ಸಂಖ್ಯೆಯ ಸರಕಾರಿ ಜಾಗದಲ್ಲಿ ಸಂತ್ರಸ್ತರಾದ ಬಡ ಕುಡುಂಬದ ದಲಿತ ಸಮೂದಾಯದ 15 ರಿಂದ 20 ಕುಟುಂಬಗಳು 25-30 ವರ್ಷಗಳಿಂದ ವಾಸವಾಗಿದ್ದು ಇಂತಹ ಕುಟುಂಬಗಳಿಗೆ ಪುನರ್ವಸತಿ ಪುನರ್ ನಿರ್ಮಾಣ ಇಲಾಖೆಯಿಂದ ಕೊಲ್ಹಾರ ಪಟ್ಟಣದಲ್ಲಿ ಸಂತ್ರಸ್ತರೆಂದು ಪರಿಗಣಿಸದೆ ನಿವೇಶನ ಹಂಚಿಕೆ ಮಾಡಿರುವುದಿಲ್ಲ.
ಆದ್ದರಿಂದ ಅವರು ಸದರಿ ಜಾಗದಲ್ಲಿ ತಮ್ಮ ದಿನನಿತ್ಯದ ಕಾಯಕಮಾಡಿ ಬದಕು ಸಾಗಿಸಲು ಒಂದು ಸೂರು ಕಟ್ಟಿಕೊಂಡಿರುವುದಕ್ಕೂ ಸರ್ಕಾರದ ಲೋಕೋಪಯೋಗಿ ಇಲಾಖೆಯವರು ತೆರವುಗೊಳಿಸಲು ನೋಟೀಸು ನೀಡಿರುವುದು ಯಾವ ನ್ಯಾಯ ಅನೇಕ ವರ್ಷಗಳಿಂದ ಬರದ ನೋಟೀಸಗಳು ಈಗೇಕೆ ಬರುತ್ತೀವೆ. ಒಂದು ವೇಳೆ ತಾವುಗಳು ತೆರವುಗೊಳಿಸಲು ದೃಢನಿರ್ಧಾರ ಮಾಡುವುದಾದರೆ ಅಲ್ಲಿರುವ ಅಂದರೆ ಇಲಾಖೆಯವರು ಗುರುತಿಸಿ, ನೋಟೀಸ ನೀಡಿರುವ ಎಲ್ಲ ಕುಟುಂಬಸ್ತರಿಗೆ, ಸರಕಾರದ ಆಶ್ರಯ ವಸತಿ ಯೋಜನೆಯ ಫಲಾನುಭವಿಗಳೆಂದು ಗುರುತಿಸಿ ಈಗ ಅವರು ವಾಸಿಸುವ ಜಾಗವು ಸರ್ಕಾರಿ ಜಾಗವಾಗಿರುವುದರಿಂದ ದಲಿತ ಸಮುದಾಯದ ಕುಟುಂಬಸ್ತರಿಗೆ ಅನ್ಯಾಯ ಮಾಡದೇ ನ್ಯಾಯ ದೊರಕಿಸಲು ನಿವೇಶನದ ಹಕ್ಕು ಪತ್ರ ವಿತರಣೆ ಮಾಡಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿ ಆದೇಶ ಮಾಡಲು ಕ್ರಮಕೈಗೊಳ್ಳಬೇಕು.
ಒಂದು ವೇಳೆ ಅದು ಸಾದ್ಯವಾಗದಿದ್ದರೆ ಎಲ್ಲಾ ಕುಟುಂಬಸ್ಥರಿಗೆ ಪರ್ಯಾಯ ವ್ಯವಸ್ಥೆಯನ್ನು ಸರ್ಕಾರವು ಒದಗಿಸಿಕೊಡುವತನಕ ತೆರೆವುಗೊಳಿಸಲು ಹೊರಡಿಸಿರುವ ನೋಟೀಸನ್ನು ಹಿಂಪಡೆಯಬೇಕು ಅಲ್ಲದೇ ಆ ಎಲ್ಲಾ ಕುಟುಂಬಗಳ ಜಾಗವನ್ನು ಬಿಟ್ಟು ಪ್ರವಾಸಿ ಮಂದಿರದ ಆವರಣ ಗೋಡೆ ನಿರ್ಮಿಸಿಕೊಳ್ಳಲು ಮತ್ತು ತಮ್ಮ ಉಳಿದ ಕಾಮಗಾರಿಗಳನ್ನು ಮಾಡಿಕೋಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ರಾಮಣ್ಣ ಬಾಟಿ, ರಾಜಶೇಖರ ಶೀಲವಂತ, ಗಿರಿಯಪ್ಪ ಕಾಳೆ, ಖಾಸೀಂ ಕಾಳೆ, ರತ್ನವ್ವ ಮಾದರ, ಹಣಮವ್ವ ತಳಗೇರಿ, ಕಾಶಿಬಾಯಿ ಬುದ್ನಿ, ಮಹಾದೇವಿ ಬಾಡಗಂಡಿ, ರತ್ನವ್ವ ಬ್ಯಾಲ್ಯಾಳ, ರೇಣುಕಾ ಗುಡದಿನ್ನಿ, ಶಾಂತವ್ವ ಇಂಗಳೇಶ್ವರ, ಯಲ್ಲವ್ವ ಬ್ಯಾಲ್ಯಾಳ ಇನ್ನೂ ಹಲವಾರು ಮಹಿಳೆಯರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.