Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿ.ಇ.ಓ ರಿಷಿ ಆನಂದ್
(ರಾಜ್ಯ ) ಜಿಲ್ಲೆ

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿ.ಇ.ಓ ರಿಷಿ ಆನಂದ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನ ಬಾಗೇವಾಡಿ ಮತ್ತು ನಿಡಗುಂದಿ ತಾಲೂಕುಗಳ ವಿವಿಧ ಕಾಮಗಾರಿಗಳ ಪರಿಶೀಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ಜಿಲ್ಲೆಯ ಬಸವನ ಬಾಗೇವಾಡಿ ಮತ್ತು ನಿಡಗುಂದಿ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಹಾಗೂ ನಿಡಗುಂದಿ ತಾಲೂಕಿನ ಚಿಮ್ಮಲಗಿ ಎಲ್ ಟಿ, ಮರಿಮಟ್ಟಿ, ಆಲಮಟ್ಟಿ, ಆಲಮಟ್ಟಿ ವಸ್ತಿ, ಬೇನಾಳ ಆರ್.ಸಿ, ಗುಡದಿನ್ನಿ, ಹುಣಶ್ಯಾಳ್ ಪಿ ಸಿ, ಬೀರಲದಿನ್ನಿ ಹಾಗೂ ಗೊಳಸಂಗಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದ ಅವರು, ಮನೆ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂಪರ್ಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.
ಈ ಸಂದರ್ಭದಲ್ಲಿ ನಿಡಗುಂದಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಬಸವನ ಬಾಗೇವಾಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಕಾಶ ದೇಸಾಯಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ಸಹಾಯಕ ಅಭಿಯಂತರ ವಿ.ಬಿ.ಗೊಂಗಡಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಶ್ರೀನಿವಾಸ, ಪಿಡಿಒ ರವಿ ಗುಂಡಳ್ಳಿ, ಆಲಮಟ್ಟಿ ಗ್ರಾಮ ಪಂಚಾಯತಿ ಪಿಡಿಒ ಜಿ.ಬಿ.ಕಲ್ಯಾಣಿ, ವಂದಾಲ ಗ್ರಾಮ ಪಂಚಾಯತಿ ಪಿಡಿಒ ಮಲ್ಲಿಕಾರ್ಜುನ ಹಾವರಗಿ, ಬೇನಾಳ ಗ್ರಾಮ ಪಂಚಾಯತಿ ಪಿಡಿಒ ಎ.ಎ.ಕೀಜಿ, ಬೇನಾಳ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ವಂದಾಲ, ಮಣ್ಣೂರು ಗ್ರಾಪಂ ಪಿಡಿಒ ಎಸ್ .ವೈ. ಕುಂಬಾರ ಹಾಗೂ ಇತರರು ಉಪಸ್ಥಿತರಿದ್ದರು.

ಮಕ್ಕಳೊಂದಿಗೆ ಬಿಸಿಯೂಟ ಸವಿದ ಸಿಇಓ ರಿಷಿ ಆನಂದ್

ನಿಡಗುಂದಿ ತಾಲೂಕಿನ ವಂದಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಣಶ್ಯಾಳ ಪಿಸಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಧ್ಯಾಹ್ನದ ಬಿಸಿಯೂಟ ಗುಣಮಟ್ಟ ಪರಿಶೀಲಿಸಿ ಮಕ್ಕಳೊಂದಿಗೆ ಬಿಸಿಯೂಟ ಸವಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.