Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಳ ಮೀಸಲಾತಿ: ಆ.೧ ರಂದು ರಾಜ್ಯವ್ಯಾಪಿ ಹೋರಾಟಕ್ಕೆ ನಿರ್ಧಾರ
(ರಾಜ್ಯ ) ಜಿಲ್ಲೆ

ಒಳ ಮೀಸಲಾತಿ: ಆ.೧ ರಂದು ರಾಜ್ಯವ್ಯಾಪಿ ಹೋರಾಟಕ್ಕೆ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಮಾದಿಗರ ಸಂಘಟನೆಗಳ ಒಕ್ಕೂಟದ ವತಿಯಿಂದ ಅಗಸ್ಟ ೧ರಂದು ಒಳ ಮೀಸಲಾತಿಗಾಗಿ ಹೋರಾಟ ಮಾಡಲು ನಗರದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಾದಿಗರ ಸಂಘಟಣೆಗಳ ಒಕ್ಕೂಟ ಜಿಲ್ಲಾಧ್ಯಕ್ಷ ಶ್ರೀಶೈಲ ರತ್ನಾಕರ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ಹಾಗೂ ಜೆ.ಸಿ ಮಾಧುಸ್ವಾಮಿ ವರದಿಯಂತೆ ಪರಿಗಣಿಸಲು ಅಗಷ್ಟ ೧೫ ರ ಒಳಗೆ ಪರೀಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೋಳಿಸಬೇಕು ಇಲ್ಲದಿದ್ದರೆ ರಾಜ್ಯವ್ಯಾಪ್ತಿ ಗಂಭೀರ ಸ್ವರೂಪದ ಹೊರಾಟ ನಡೆಸಲಾಗುವುದು. ರಾಜ್ಯದಲ್ಲಿ ಪರೀಶಿಷ್ಟ ಜಾತಿಗೆ ಇರುವ ಶೇ%೧೫ ರಷ್ಟು ಮೀಸಲಾತಿಯಲ್ಲಿ ಮಾದರ, ಸಮಗಾರ, ಡೋರ, ಮಚಗಾರ, ಸಮುದಾಯದವರಿಗೆ ಶೇ%೬ ರಷ್ಟು ಒಳ ಮೀಸಲಾತಿ ನೀಡುವಂತೆ ಆಯೋಗ ಶಿಫಾರಸು ಮಾಡಿದೆ, ಆದರೆ ಸದ್ಯದ ಸರ್ಕಾರದಲ್ಲಿ ಇರುವು ಕೇಲವರು ಒಳಮೀಸಲಾತಿ ಜಾರಿಯಾಗಲು ಅಡಿಪಡಿಸುತ್ತಿದ್ದಾರೆ. ಹಿಂತವರ ಮಾತಿಗೆ ಮುಖ್ಯಮಂತ್ರಿಗಳು ಕಿವಿ ಕೊಡಬಾರದು. ಒಳ ಮೀಸಲಾತಿಗಾಗಿ ಸುಮಾರು ೪೦ ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಅಗಸ್ಟ ೧೫ ರ ಒಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಅಗಸ್ಟ ೧ ರಂದು ರಾಜ್ಯವ್ಯಾಪ್ತಿ ಸಾಂಕೇತಿಕ ಹೋರಾಟ ನಡೆಸಲಾಗುವುದು. ಅಗಸ್ಟ ೧೧ ರಿಂದ ಹೋರಾಟ ಉಗ್ರ ರೂಪಕ್ಕೆ ತಾಳಲಿದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಎಸ್. ಲೋಟಗೇರಿ (ವಕೀಲರು), ಭೀಮು ಮೇಲಿನಮನಿ, ಸುರೇಶ ಗಚ್ಚಿನಮನಿ, ಪ್ರಧಾನಿ ಮೂಲಮನಿ, ಮದನಕುಮಾರ ನಾಗರದಿನ್ನಿ, ಸದಾನಂದ ಗುನ್ನಾಪುರ, ಪ್ರಭಾಕರ ಕೂಚಬಾಳ (ವಕೀಲರು), ಎಮ್.ಆರ್. ದೊಡ್ಡಮನಿ, ಅಯ್ಯಪ್ಪ ದೊಡ್ಡಮನಿ, ಬಾಲಚಂದ್ರ ಹುಲ್ಲೂರ, ವಿಠ್ಠಲ ನಡುವಿನಕೇರಿ, ಬಾಳಪ್ಪ ಗೂಗಿಹಾಳ, ಕಿರಣ ಆಸಂಗಿ, ವೆಂಕಟೇಶ ರತ್ನಾಕರ, ಮಲ್ಲು ಶೇಷಗಿರಿ, ದೇವೆಂದ್ರ ಹಡಲಗಿ, ಶಿವು ಬಡಿಗೇರ, ಸುನೀಲ ಸಂದ್ರಿಮನಿ, ಶಿವಾನಂದ ತಿಕೋಟಕರ, ಪರಸು ಗುಣದಾಳ, ಅಮೀನಪ್ಪ ರೊಣಿಹಾಳ, ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.