Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಇಂದು ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಡಗಾನೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಇಂದು(ಬುಧವಾರ) ಉದ್ಘಾಟನೆಗೊಳ್ಳಲಿದೆ.
ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ೧೧ ಘಂಟೆಗೆ ಕಟ್ಟಡದ ಆವರಣದಲ್ಲಿ ಆರಂಭಗೊಳ್ಳಲಿದೆ. ಕರ್ನಾಟಕ ಸರ್ಕಾರದ ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶಿವಾನಂದ ಪಾಟೀಲ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಜ್ಯೋತಿ ಬೆಳಗಿಸಲಿದ್ದು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ.
ಕಡಗಂಚಿಯ ವೀರಭದ್ರಶ್ರೀಗಳು ಸಾನಿಧ್ಯ ವಹಿಸಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಸ್ಥಳೀಯ ವಿ.ಪ್ರಾ.ಗ್ರಾ.ಕೃ.ಸ.ಸಂಘದ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸೋಮೇಶ್ವರ ದೇವಸ್ಥಾನ ಸಂಸ್ಥೆಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ, ಮುಳಸಾವಳಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಆಕಳವಾಡಿ, ಉಪಾಧ್ಯಕ್ಷೆ ಕಸ್ತೂರಿಬಾಯಿ ಹೊಸಟ್ಟಿ, ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.