Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇವತಗಾಂವದಲ್ಲಿ ನಾಗದೇವತೆಗೆ ವಿಶೇಷ ಪೂಜೆ
(ರಾಜ್ಯ ) ಜಿಲ್ಲೆ

ರೇವತಗಾಂವದಲ್ಲಿ ನಾಗದೇವತೆಗೆ ವಿಶೇಷ ಪೂಜೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೋಕಾಲಿ ಹಾಗೂ ಪೂಗಾಡಿ ಆಟವಾಡಿ ಬೀಗಿದ ಹೆಂಗಳೆಯರು

ಉದಯರಶ್ಮಿ ದಿನಪತ್ರಿಕೆ

ಚಡಚಣ: ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯ ಐದನೇ ದಿನದಂದು ಆಚರಿಸುವ ನಾಗರ ಪಂಚಮೀ ಹಬ್ಬವನ್ನು ರೇವತಗಾಂವ ಗ್ರಾಮದಲ್ಲಿ ಮಂಗಳವಾರದಂದು ಸಂಭ್ರಮದಿಂದ ಆಚರಿಸಲಾಯಿತು.
ಇಲ್ಲಿನ ನಾಗ ದೇವತೆ ಹುತ್ತಕ್ಕೆ ಮಹಿಳೆಯರು ವಿಶೇಷವಾಗಿ ಪೂಜೆ ಸಲ್ಲಿಸಿದರಲ್ಲದೆ, ನಾಗದೇವತೆಗೆ ಆರತಿ ಬೆಳಗಿ, ಹಾಲೆರೆದು, ಐದೆಳೆ ದಾರದ ನೂಲ ಸುತ್ತಿ, ಆ ದಾರವನ್ನು ತಮ್ಮ ಕೊರಳಲ್ಲಿಯೂ ಧರಿಸಿದರು.
ಇನ್ನು ಕೆಲವರು ತಮ್ಮ ಮನೆಯ ಜಗುಲಿ ಮೇಲೆ ನಾಗ ದೇವತೆ ಪ್ರತಿಷ್ಠಾಪಿಸಿ, ಹಾಲೆರೆದು ಪೂಜೆ ಸಲ್ಲಸಿ ನೈವೇದ್ಯ ಅರ್ಪಿಸಿದರು. ಗ್ರಾಮದಲ್ಲಿ ಶ್ರಾವಣ ಮಾಸದ ಅಂಗವಾಗಿ ಮನೆಯಂಗಳದ ಬೃಹತ್ ಮರಗಳಿಗೆ ಹಗ್ಗದಿಂದ ಜೋಕಾಲಿ ಕಟ್ಟದ್ದು ಅಲ್ಲಲ್ಲಿ ಕಂಡು ಬಂದಿತು. ಮಕ್ಕಳು, ಮಹಿಳೆಯರು, ವಯಸ್ಕರರು ಸರದಿಯಂತೆ ಜೋಕಾಲಿ ಜೀಕಿ ಸಂಭ್ರಮಿಸಿದರು. ಒಬ್ಬರು, ಇಬ್ಬರು ಜೋಕಾಲಿಯಲ್ಲಿ ಜಿಕಿದರೆ, ಇನ್ನುಳಿದವರು ಬದುಕಿನ ಸಾರ ಹೇಳುವ ಜಾನಪದ ಹಾಡುಗಳನ್ನು ಹಾಡಿದರು. ಈ ವೇಳೆ ಕೆಲವರು ಪೂಗಾಡಿ ಆಟವಾಡಿ ಸಂಭ್ರಮಿಸಿದರು. ಗ್ರಾಮದ ಯುವಕರು ನಿಂಬೆ ಹಣ್ಣು ಎಸೆಯುವ, ಕಣ್ಮುಚ್ಚು, ಕಬಡಿ, ಚಕ್ರಗಾಣ ಹಾಗೂ ಸೂರ್‌ಮನೆ ಆಟಗಳನ್ನು ಆಡಿ ಸಂಭ್ರಮಿಸಿದರು.
ಗ್ರಾಪಂ ಸದಸ್ಯೆ ಶ್ರೀಮತಿ ಲಕ್ಷ್ಮೀಬಾಯಿ ಮಾಳಿಯವರು ಮಾತನಾಡುತ್ತ. ಜನಪದ ಕಥೆಯ ಪ್ರಕಾರ ನಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮದ್ಯ ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ, ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.