Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಲೆಗಳಲ್ಲಿ ಶಿಸ್ತು ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿ :ಸಂಗಮೇಶ
(ರಾಜ್ಯ ) ಜಿಲ್ಲೆ

ಶಾಲೆಗಳಲ್ಲಿ ಶಿಸ್ತು ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿ :ಸಂಗಮೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ಬಾಲವಿಕಾಸ ಅಕಾಡೆಮಿ ಆಧ್ಯಕ್ಷ ಸಂಗಮೇಶ ಬಬಲೇಶ್ವರ

ಉದಯರಶ್ಮಿ ದಿನಪತ್ರಿಕೆ

ಶಾಲೆಗಳಲ್ಲಿ ಶಿಸ್ತು ಮತ್ತು ಸ್ವಚ್ಛತೆಗೆ ಮೊದಲು ಆದ್ಯತೆ ನೀಡಿದಾಗ ಮಾತ್ರ ಗುಣಮಟ್ಟದ ಶಿಕ್ಷಣವನ್ನು ನಿಮ್ಮಿಂದ ನಿರೀಕ್ಷಿಸಲು ಸಾದ್ಧ್ಯವಾಗುತ್ತದೆ. ಮಕ್ಕಳಿಗೆ ಶಿಸ್ತು ಮತ್ತು ಸಮಯಪಾಲನೆಯನ್ನು ಜೊತೆಗೆ ಸಂಸ್ಕಾರ ನೀಡಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡುವಂತೆ ಕರ್ನಾಟಕ ಬಾಲವಿಕಾಸ ಅಕಾಡೆಮಿ ಆಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಕೊಲ್ಲಾರ ಪಟ್ಟಣದ ರಾಣಿ ಚನ್ನಮ್ಮ ವಸತಿಶಾಲೆಗೆ ಭೇಟಿ ನೀಡಿ, ಅಲ್ಲಿರುವ ವ್ಯವಸ್ಥೆ ಪರಿಶೀಲಿಸಿ ಅವರು ಮಾತನಾಡಿದರು.
ನಂತರ ಎಸ್ ಎಸ್ ಎಲ್ ಸಿ ಮಕ್ಕಳ ಕ್ಲಾಸ್ ರೂಮಗೆ ತೆರಳಿ ಪರೀಕ್ಷೆ ತಯಾರಿಯ ಬಗ್ಗೆ, ಪರೀಕ್ಷೆಯನ್ನು ಹೇಗೆ ಭಯಮುಕ್ತವಾಗಿ ಎದುರಿಸಬೇಕೆನ್ನುವ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಪ್ರಯತ್ನ ಮಾಡಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯರು, ಶಿಕ್ಷಕರು ವಿದ್ದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಕ್ಕಳೊಂದಿಗೆ ಬಿಸಿಯೂಟ ಸವಿದ ಬಬಲೇಶ್ವರ

ಕೊಲ್ಲಾರ ಪಟ್ಟಣದ ರಾಣಿ ಚನ್ನಮ್ಮ ವಸತಿಶಾಲೆಗೆ ಭೇಟಿ ನೀಡಿದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಆಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು, ಅಲ್ಲಿರುವ ಮಕ್ಕಳಿಗೆ ಸ್ವತಃ ತಾವೇ ಪ್ರೀತಿಯಿಂದ ಊಟ ಬಡಿಸಿದರು. ನಂತರ ಮಕ್ಕಳೊಂದಿಗೆ ಕುಳಿತುಕೊಂಡು ಅವರೊಂದಿಗೆ ಸಂವಾದ ನಡೆಸುತ್ತ, ಅನ್ನದ ಮಹತ್ವವನ್ನು ತಿಳಿಸುತ್ತ ಮಧ್ಯಾಹ್ನದ ಬಿಸಿಯೂಟ ಸವಿದರು.
ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಸಂವಾದ ನಡೆಸಿದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರ ಸರಳತೆಗೆ ಅಲ್ಲಿರುವ ಶಿಕ್ಷಕರು – ಮಕ್ಕಳು ಮಾರುಹೋದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.