Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 24, 2026

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ ಎಲ್ ಡಿ ಇ ಆಸ್ಪತ್ರೆ: ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಲಭ್ಯ
(ರಾಜ್ಯ ) ಜಿಲ್ಲೆ

ಬಿ ಎಲ್ ಡಿ ಇ ಆಸ್ಪತ್ರೆ: ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಲಭ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೃದಯದ ಆರೋಗ್ಯ ಕಾಪಾಡಿಕೊಳ್ಳಿ :ಡಾ.ಕಲ್ಯಾಣಪ್ಪಗೋಳ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಅತೀ ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಟ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ತೆರೆದ ಹೃದಯ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆಗಳಿಗೆ ಈಗಾಗಲೇ ಪರವಾನಿಗೆ ದೊರಕಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಈ ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ರೋಗಿಗಳು ನಾನಾ ಕಡೆ ಅಲೆದಾಡುವುದು ತಪ್ಪಲಿದೆ ಎಂದು ಅವರು ತಿಳಿಸಿದರು.
ಶಿಬಿರ ಉದ್ಘಾಟಿಸಿದ ಹೃದಯ ಖ್ಯಾತ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ ಮಾತನಾಡಿ, ಮಧ್ಯ ವಯಸ್ಕರು ಬೆಳಿಗ್ಗೆ ಉಪಹಾರದ ಬದಲಿಗೆ ಜ್ಯೂಸ್ ಅಥವಾ ಕಾಫಿ ಸೇವಿಸಿ ಸುಮ್ಮನಾಗುತ್ತಾರೆ. ಸರಿಯಾದ ಸಮಯಕ್ಕೆ ಊಟವನ್ನೂ ಮಾಡುವುದಿಲ್ಲ. ಈ ಆಹಾರ ಪದ್ಧತಿಗಳಿಂದ ಹೃದಯ ಸಂಬಂಧಿ ನಾನಾ ರೋಗಗಳು ಬರುತ್ತವೆ. ಸಮತೋಲಿತ ಆಹಾರ ಸೇವನೆ, ತೂಕ ಇಳಿಸಿಕೊಳ್ಳುವುದು, ಉಪ್ಪು ಮತ್ತು ಸಕ್ಕರೆಯ ಕಡಿಮೆ ಬಳಕೆ, ಕೊಬ್ಬಿನಾಂಶಗಳ ಮಿತವಾದ ಬಳಕೆಯಿಂದ ಉತ್ತಮ ಆರೋಗ್ಯ ಹೊಂದಬಹುದು. ಅಲ್ಲದೇ, ಕೋಪ, ಹತಾಶೆಯನ್ನು ಕಡಿಮೆ ಮಾಡಿ ಧ್ಯಾನ ಮಾಡುವುದು, ಪ್ರತಿನಿತ್ಯ ಕನಿಷ್ಠ 30 ನಿಮಿಷ ವ್ಯಾಯಮ ಮಾಡುವುದು, ಪ್ರತಿದಿನ ಸುಮಾರು 10 ಸಾವಿರ ಹೆಜ್ಜೆ ನಡೆಯುವುದು, ಧೂಮಪಾನ, ಮಧ್ಯಪಾನ, ತಂಬಾಕು ಸೇವನೆಯಿಂದ ದೂರ ಇರುವುದು ಮತ್ತು ಆಗಾಗ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೃದ್ರೋದ ತಜ್ಞರಾದ ಡಾ. ಸಂಜೀವ ಸಜ್ಜನರ, ಡಾ. ಮಡಿವಾಳಸ್ವಾಮಿ ಡವಳಗಿಮಠ, ಡಾ. ಶ್ರುಷ್ಠಿ ವಾಳದ, ಡಾ. ಮಿಲಿಂದ, ಡಾ. ಮಿಶ್ರಾ, ಆಡಳಿತಾಧಿಕಾರಿ ಶಾಂತೇಶ ಸಲಗರ, ವೀರಣ್ಣ ಜುಮನಾಳಮಠ, ಶ್ರೂಶ್ರುಷಾಧಿಕಾರಿ ಸಿಬ್ಬಂದಿಯಾದ ಶಿವನಗೌಡ, ರಾಮು, ಅಂಬಿಕಾ, ರವಿ, ಮುತ್ತು, ಆಸ್ಮಾ ಪಟೇಲ, ರವಿ, ಅನೀಲ, ಪ್ರಯೋಗಾಲಯ ಸಿಬ್ಬಂದಿ ಉಪಸ್ಥಿತರಿದ್ದರು.
ಚನ್ನಬಸವ ಕೊಟಗಿ ನಿರೂಪಿಸಿ ವಂದಿಸಿದರು.

BIJAPUR NEWS public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 24, 2026

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 24, 2026
    In ದಿನಪತ್ರಿಕೆ
  • ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಇತಿಹಾಸ ಬರೆದ ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಸಿದ್ಧಸಿರಿ ಬ್ಯಾಂಕ್‌ ನೂತನ ಕಟ್ಟಡಕ್ಕೆ ಭೂಮಿ ಪೂಜೆ
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ನಿಂಗಯ್ಯ ಗೆ ರಾಜ್ಯಪಾಲರಿಂದ ಪಿಎಚ್‌ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಾವ್ಯಾ ಪ್ರೌಢಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.