Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಮಿಕರೇ ಈ ದೇಶದ ಶಕ್ತಿ :ಶಕೀಲ್ ಬಾಗಮಾರೆ
(ರಾಜ್ಯ ) ಜಿಲ್ಲೆ

ಕಾರ್ಮಿಕರೇ ಈ ದೇಶದ ಶಕ್ತಿ :ಶಕೀಲ್ ಬಾಗಮಾರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಮಜದೂರ್ ಕಾರ್ಡ್ ಕುರಿತು ಅರಿವು ಮೂಡಿಸುವ ಕಾರ್ಯಾಗಾರಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ಮಜ್ದೂರ್ ಕಾರ್ಡ್ ಪಡೆದುಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸುವ ಉಚಿತ ಕಾರ್ಯಾಗಾರ ನಡೆಯಿತು.
ಈ ಕಾರ್ಡ್ ಪಡೆದುಕೊಳ್ಳುವ ವಿಧಾನ, ಸೌಲಭ್ಯಗಳ ಕುರಿತು ಸಮಗ್ರವಾಗಿ ತಿಳಿವಳಿಕೆ ನೀಡಲಾಯಿತು. ಶಿಬಿರದಲ್ಲಿ ಕಾರ್ಮಿಕರಿಗೆ ತಕ್ಷಣದ ನೋಂದಣಿ, ದಾಖಲೆ ಪರಿಶೀಲನೆ ಮತ್ತು ಲೇಬರ್ ಕಾರ್ಡ್ ಪಡೆಯಲು ಮಾರ್ಗದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮದ ರೂವಾರಿ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಾತನಾಡಿ, ಕಾರ್ಮಿಕರು ಈ ದೇಶದ ಉಸಿರು, ಕಾರ್ಮಿಕರೇ ಈ ದೇಶದ ಶಕ್ತಿ, ಕಾರ್ಮಿಕರ ಕಲ್ಯಾಣವನ್ನೇ ಡಾ.ಬಿ.ಆರ್. ಅಂಬೇಡ್ಕರ್ ಬಹುಮುಖ್ಯ ಧ್ಯೇಯವಾಗಿಸಿಕೊಂಡಿದ್ದರು. ಕಾರ್ಮಿಕರಿಗಾಗಿ ಅನೇಕ ಸೌಲಭ್ಯಗಳಿವೆ, ಆದರೆ ಸೌಲಭ್ಯಗಳ ಬಗ್ಗೆ ಅರಿವಿನ ಕೊರತೆಯಿಂದ ಕಾರ್ಮಿಕರಿಗೆ ಸೌಲಭ್ಯಗಳು ಮರೀಚಿಕೆಯಾಗಿವೆ ಎಂದರು.
ದಿನನಿತ್ಯ ತೊಂದರೆ ಅನುಭವಿಸುವ ಕಾರ್ಮಿಕರಿಗೆ ಸರಕಾರಿ ಸೌಲಭ್ಯಗಳನ್ನು ನೇರವಾಗಿ ಒದಗಿಸುವ ಉದ್ದೇಶದಿಂದ ಈ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.
ಮಾಹಿತಿ ಕೊರತೆಯಿಂದ ತಮ್ಮ ಹಕ್ಕುಗಳಿಂದ ಕಾರ್ಮಿಕರು ವಂಚಿತರಾಗುತ್ತಿದ್ದಾರೆ.
ಕಾರ್ಮಿಕರು ತಮ್ಮ ಮಜದೂರ್ ಕಾರ್ಡ್ ಪಡೆದು, ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೇ ಯಾವುದೇ ತೊಂದರೆ ಇಲ್ಲದೆ ಸರಕಾರಿ ಯೋಜನೆಗಳ ಲಾಭ ಪಡೆಯಬೇಕು ಎಂದರು.
ಕಾಂಗ್ರೆಸ್ ಪಕ್ಷವು ಕೇವಲ ಚುನಾವಣೆಗಾಗಿ ಅಲ್ಲ, ಜನಸೇವೆಗೆ ನಂಬಿಕೆ ಇಟ್ಟುಕೊಂಡಿದೆ. ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಸಹ ಆಯೋಜಿಸಲಾಗುವುದು ಎಂದು ಬಾಗಮಾರೆ ನುಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.