Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದ್ರಾಕ್ಷಿ ಬೆಳೆ ವಿಮೆ ನೋಂದಣಿಗೆ ಕರೆ
(ರಾಜ್ಯ ) ಜಿಲ್ಲೆ

ದ್ರಾಕ್ಷಿ ಬೆಳೆ ವಿಮೆ ನೋಂದಣಿಗೆ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೫-೨೬ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದ್ದು, ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಪ್ರತಿ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕಗಳಲ್ಲಿ, ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್ ಸಿ ಸೆಂಟರ್ ಗಳಲ್ಲಿ ವಿಮಾ ಯೋಜನೆಯಡಿ ನೊಂದಾಯಿಸಿಕೊಳ್ಳಬಹುದು.
ಮುಂಗಾರು ಹಂಗಾಮಿನಲ್ಲಿ ದ್ರಾಕ್ಷಿ ಬೆಳೆಯ ವಿಮಾ ನೋಂದಣಿಗೆ ಆಗಸ್ಟ್ ೧೬ ಕೊನೆಯ ದಿನವಾಗಿದೆ.ರೈತರು ಪಾವತಿಸಬೇಕಾದ ವಿಮಾ ಮೊತ್ತ ಪ್ರತಿ ಹೆಕ್ಟರ್ ಗೆ ೧೪,೦೦೦ರೂ. ಗಳಾಗಿದೆ.ಹೆಚ್ಚಿನ ಮಾಹಿತಿಗಾಗಿ ತಮ್ಮವ್ಯಾಪ್ತಿಯ ತಾಲೂಕಿನ ತೋಟಗಾರಿಕೆ ಇಲಾಖೆ, ಅಗ್ರಿಕಲ್ಚರ ಇನ್ಸುರೆನಸ್ ಕಂಪನಿ (ಎಐಸಿ) ವಿಮಾ ಸಂಸ್ಥೆಯ ಪ್ರತಿನಿಧಿ ರಾಮನಗೌಡ ಬಿರಾದಾರ ಮೊ. ೮೩೧೦೯೩೯೭೫೩, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: ೯೫೩೫೧೮೫೯೯೯, ಇಂಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: ೯೦೦೮೪೦೪೦೪೧, ಸಿಂದಗಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: ೭೭೯೫೯೫೨೬೫೩, ಬಸವನ ಬಾಗೇವಾಡಿ ಜಿಲ್ಲಾ ಪಂಚಾಯತಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: ೯೮೪೫೨೧೫೩೬೨ ಹಾಗೂ ಮುದ್ದೇಬಿಹಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ: ೯೬೨೦೫೭೮೫೫೧ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.