Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾರಾಪುರ ಗ್ರಾಮದಲ್ಲಿ ಕೆರೆ ಕಟ್ಟುವ ಸಂಭ್ರಮ
(ರಾಜ್ಯ ) ಜಿಲ್ಲೆ

ತಾರಾಪುರ ಗ್ರಾಮದಲ್ಲಿ ಕೆರೆ ಕಟ್ಟುವ ಸಂಭ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲೂಕಿನ ತಾರಾಪೂರ ಗ್ರಾಮವು ಭೀಮಾ ನದಿಯ ದಂಡದಲ್ಲಿರುವ ಈ ತಾರಾಪೂರ ಗ್ರಾಮವು ಕಾಶಿಯ ಕಡಿಯ ಬಾಗಿಲ ಎಂದು ಹೆಸರುವಾಸಿಯಾಗಿರುವ ಈ ತಾರಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ತಾರಕೇಶ್ವರ ದೇವಸ್ಥಾನ ಅವರಣದಲ್ಲಿ ಸಮಸ್ತ ತಾರಾಪುರ ಗ್ರಾಮದ ಮಹಿಳೆಯರು ಮಕ್ಕಳು ಯಾವುದೇ ಜಾತಿ ಭೇದವಿಲ್ಲದೆ ಕರೆ ಕಟ್ಟುವ ಪದ್ಧತಿ ಹಿಂದಿನಿಂದ ಬಂದ ಸಂಪ್ರದಾಯವನ್ನು ಇನ್ನು ನಮ್ಮ ಹಳ್ಳಿಗಳಲ್ಲಿ ಉಳಿಸಿಕೊಂಡು ಬಂದಿದ್ದಾರೆ.
ನಮ್ಮ ಉತ್ತರ ಕರ್ನಾಟಕದ ಸಿವಿ ಸಿವಿ ಊಟವಾದ ಚಜ್ಜೆ ರೊಟ್ಟಿ ಪುಂಡಿ ಪಲ್ಲೆ ಬದನೆಕಾಯಿ ಪಲ್ಲೆ ಶೃಂಗಾದ ಚಟ್ನಿ ಶೇಂಗಾ ಹೋಳಿಗಿ ಹಾಗೂ ನಾನು ತರದ ಸಿಹಿ ತಿನಿಸುಗಳನ್ನು ಸಿವಿದ ನಂತರ ಮಹಿಳರಿಂದ ಸರಬಿ ಆಟ ಆಡಿದರು.
ಐದು ಜನ ಮುತ್ತೈದೆಯರು ಐದು ಕಳಸವನ್ನು ಭೀಮಾ ನದಿಯಲ್ಲಿ ತುಂಬಿಕೊಂಡು ಬಂದು ನಂತರ ಸಂಪ್ರದಾಯ ಪ್ರಕಾರ ಪೂಜ ಪುನಸ್ಕಾರವನ್ನು ಮಾಡಿ ಎಲ್ಲಾ ಮಹಿಳೆಯರು ಕೂಡಿಕೊಂಡು ಕರೆ ಕಟ್ಟಿ ಹೊಡೆದು ಸಾಮೂಹಿಕವಾಗಿ ಮಳೆ ಬೆಳೆ ಚೆನ್ನಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು .

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.