Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದರ್ಶ ವಿದ್ಯಾಲಯದಲ್ಲಿ ನೂತನ ಎಸ್.ಡಿ.ಎಂ.ಸಿ ಸಭೆ
(ರಾಜ್ಯ ) ಜಿಲ್ಲೆ

ಆದರ್ಶ ವಿದ್ಯಾಲಯದಲ್ಲಿ ನೂತನ ಎಸ್.ಡಿ.ಎಂ.ಸಿ ಸಭೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನೂತನ ಎಸ್.ಡಿ.ಎಂ.ಸಿ.ಯ ಮೊದಲ ಸಭೆ ಜರುಗಿತು.
ಸಭೆಯಲ್ಲಿ ಶಾಲೆಗೆ ಸಿ.ಬಿ.ಝಡ್ ಇಂಗ್ಲೀಷ ವಿಷಯದ ಇಬ್ಬರು ಶಿಕ್ಷಕರು ಮತ್ತು ಪಿ.ಸಿ.ಎಂ. ಇಂಗ್ಲೀಷ್ ಮಾದ್ಯಮದ ಒಂದು ಹುದ್ದೆಯ ಅವಶ್ಯಕತೆ ಇದೆ. ಈ ಹುದ್ದೆಗಳ ನೇಮಕಾತಿಗೆ ವಿಳಂಬವಾಗುತ್ತಿರುವದರಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಸಲುವಾಗಿ ಹುದ್ದೆಗಳನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ಮತ್ತು ಶಾಲೆಗೆ ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ತೀವ್ರವಾಗಿ ಬಗೆ ಹರಿಸುವ ಕುರಿತು ಚಿಂತಿಸಲಾಯಿತು. ಅಲ್ಲದೆ ಆಟದ ಮೈದಾನವೂ ಸೇರಿದಂತೆ ಊಟಕ್ಕಾಗಿ ದೊಡ್ಡ ಭೋಜನಾಲಯ ನಿರ್ಮಿಸಲು ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಲು ನಿರ್ಧರಿಸಿದರು.
ಬಳಿಕ ಬಿಸಿಯೂಟದ ಸಹಾಯಕ ನಿರ್ದೇಶಕರಾದ ಡಾ. ಎಂ.ಎಂ.ಬೆಳಗಲ್ಲ ಮತ್ತು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಶಾಲಾ ಮಕ್ಕಳ ಜೊತೆಗೆ ಕುಳಿತು ಮದ್ಯಾಹ್ನದ ಬಿಸಿಯೂಟವನ್ನು ಸವಿದು ಗುಣಮಟ್ಟ ಪರೀಕ್ಷಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಪೂರ್ಣಿಮಾ ಬೆಳಗಲ್ಲ, ಉಪಾಧ್ಯಕ್ಷ ಸಂಗನಗೌಡ ಪಾಟೀಲ, ಸದಸ್ಯರಾದ ಮನೋಹರ ಪಾಟೀಲ, ಬಂದೆನಮಾಜ ಕುಮಸಿ, ನಿಂಗನಗೌಡ ಬಿರಾದಾರ, ಯಲ್ಲಪ್ಪ ಮ್ಯಾಗೇರಿ, ಗೀತಾ ನಾಲತವಾಡ, ಮಂಜುಳಾ ಹಡಗಲಿ, ಶರಣಪ್ಪ ಸುತಗುಂಡರ, ಮುಖ್ಯ ಗುರು ಅನೀಲಕುಮಾರ ರಾಠೋಡ, ಸಿಬ್ಬಂದಿಗಳಾದ ಎ.ಸಿ.ಕೆರೂರ, ಎನ್.ಎಸ್ ಬಿರಾದಾರ, ಪಾಲಕರ ಪ್ರಮುಖರಾದ ಎಚ್.ಆರ್.ಬಾಗವಾನ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.