Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎತ್ತಿನಬಂಡಿ ಓಟ ಕ್ರೀಡೆ ಆಯೋಜನೆ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಎತ್ತಿನಬಂಡಿ ಓಟ ಕ್ರೀಡೆ ಆಯೋಜನೆ :ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುತ್ತಾರೆ. ಎತ್ತಿನ ಬಂಡೆ ಕ್ರೀಡೆಗೆ ಪ್ರೊತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ ೧೫ ಸಂಘ-ಸಂಸ್ಥೆಗಳಿಗೆ ತಲಾ ೨ ಲಕ್ಷ ರೂ.ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಢುವ ಸಂಘ-ಸಂಸ್ಥೆಗಳಿಗೆ ಅನುದಾನ ಒದಗಿಸಲಾಗುತ್ತದೆ.
ಜಿಲ್ಲೆಯಲ್ಲಿಯು ಸಹ ಜಿಲ್ಲಾಧಿಕಾರಿಗಳ ಮೂಲಕ ಸಂಘ-ಸಂಸ್ಥೆಗಳನ್ನು ಆಯ್ಕೆ ಮಾಡಲು ಆಸಕ್ತ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ದಿನಾಂಕ : ೫-೮-೨೦೨೫ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ; ೦೮೩೫೨-೨೫೧೦೮೫ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ಶಾಲೆಯ ಅಭಿವೃದ್ದಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.