Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾ ಮಳೆಗೆ ಕೃಷ್ಣಾ ನದಿ ನೀರಿನ ಮಟ್ಟ ಏರಿಕೆ!
(ರಾಜ್ಯ ) ಜಿಲ್ಲೆ

ಮಹಾ ಮಳೆಗೆ ಕೃಷ್ಣಾ ನದಿ ನೀರಿನ ಮಟ್ಟ ಏರಿಕೆ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವರದಿ: ಎಸ್ ಎಮ್ ಇಟ್ಟಿ
ಜಮಖಂಡಿ: ಕೃಷ್ಣೆ ಮುನಿಸಿಕೊಂಡಿದ್ದು, ತನ್ನೊಡಲನ್ನು ತುಂಬಿಕೊಂಡು ಉಕ್ಕಿ ಹರಿಯುತ್ತಿದ್ದಾಳೆ. ಮಹಾರಾಷ್ಟ್ರದ ಮಹಾಬಳೇಶ್ವರ, ಕೊಂಕಣ ಹಾಗೂ ಸಹ್ಯಾದ್ರಿ ಶ್ರೇಣಿಯ ಘಟ್ಟ ಪ್ರದೇಶದಲ್ಲಿ ಕಳೆದ 4-5 ದಿನಗಳಿಂದ ಕುಂಭದ್ರೋಣ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಕೊಯ್ತಾ ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ ಉಳಿದಿರುವುದರಿಂದ ಕೃಷ್ಣಾ ನದಿಗೆ ಪ್ರವಾಹ ಬಂದು ಈಗಾಗಲೇ ಉಗಾರ-ಕುಡಚಿ ಮಾರ್ಗದ ಸೇತುವೆ ಮೇಲೆ ನೀರು ಬಂದು ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ. ಈ ಭಾಗದಲ್ಲಿ ಮೇ ತಿಂಗಳಲ್ಲಿ ಅವಧಿಗೆ ಮುನ್ನ ಮಳೆ ಸುರಿದಿರುವುದರಿಂದ ರೈತಾಪಿ ವರ್ಗದಲ್ಲಿ ಖುಷಿ ಮುಗಿಲ ಮುಟ್ಟಿತ್ತು. ಆದರೆ, ಈಗ ಕಳೆದ ಒಂದು ತಿಂಗಳಿನಿಂದ ಕೇವಲ ತುಂತುರು ಮಳೆ ಬರುತ್ತಿದೆಯಾದರೂ ಕೂಡ ಮಹಾರಾಷ್ಟ್ರದಲ್ಲಿ ಕಳೆದು ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ. ಇದರಿಂದ ಈ ಭಾಗದಲ್ಲಿ ಕೃತಕ ಪ್ರವಾಹ ಬಂದು ನದಿತೀರದ ತಗ್ಗು ಪ್ರದೇಶ ಜಲಾವೃತಗೊಂಡು ಬೆಳೆಗಳಲ್ಲಿ ನೀರು ಹೊಕ್ಕುತ್ತಿದೆ. ಕೄಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ನದಿ ಪಾತ್ರದ ಕಡೆಗೆ ಜನ-ಜಾನುವಾರುಗಳನ್ನು ಕರೆದುಕೊಂಡು ಹೋಗದಂತೆ ಜಾಗೃತಿ ಮೂಡಿಸಲು ನದಿ ಪಾತ್ರಗಳಲ್ಲಿ ತಾಲೂಕು ಆಡಳಿತ ಡಂಗೂರ ಸಾರುತ್ತಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಗುರುವಾರ ನೀರಿನ ಒಳಹರಿವು 126500 ಕ್ಯೂಸೆಕ್ ಆಗಿದ್ದು, ಅದರಂತೆ ಹೊರಹರಿವು 125750 ಕ್ಯೂಸೆಕ್ ನೀರನ್ನು ಸಹ ಹೊರಬಿಡಲಾಗುತ್ತಿದೆ. ಇದರಿಂದ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿಯ ರೈತರ ಶ್ರಮಬಿಂದು ಸಾಗರ ಬ್ಯಾರೇಜ್ ಖ್ಯಾತಿಯ ‘ಶ್ರಮಬಿಂದು ಸಾಗರ’ ಸಂಪೂರ್ಣ ಭರ್ತಿಯಾಗಿ, ಬ್ಯಾರೇಜ್ ಮೇಲೆ ಬಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

“ಮಹಾರಾಷ್ಟ್ರದ ಜಲಾಶಯಗಳಿಂದ 1 ಲಕ್ಷ ಕ್ಯೂಸೆಕ್‌ ಗೂ ಅಧಿಕ ಪ್ರಮಾಣದ ನೀರು ಬಿಡಲಾಗಿದೆ. ಕಳೆದ ಎರಡ್ಮೂರು ದಿನಗಳ ಹಿಂದೆ ನೀರಿನ ಪ್ರಮಾಣ ಹೆಚ್ಚಿಗೆ ಇತ್ತು ಇಂದು ಕಡಿಮೆ ಆಗಿದ್ದು ಆದರೂ ಪ್ರವಾಹದ ನದಿಪಾತ್ರದ ಗ್ರಾಮಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಕಾಳಜಿ ಕೇಂದ್ರಗಳನ್ನು ತೆರೆಯಲು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಹರಿದು ಬರುವ ನದಿ ನೀರು ಕಲ್ಮಶ ವಾಗಿರುತ್ತದೆ. ಆದ್ದರಿಂದ ನದಿ ತೀರದ ಸಾರ್ವಜನಿಕರು ನೀರನ್ನು ಕಾಯಿಸಿ, ಸೋಸಿ ಕುಡಿಯಬೇಕು. ಸಾರ್ವಜನಿಕರು ನದಿ ಪಾತ್ರಕ್ಕೆ ಇಳಿಯಬಾರದು ಎಂದು ನದಿ ತೀರದ ಗ್ರಾಮಗಳಲ್ಲಿ ಸೂಚನೆ ನೀಡಲಾಗಿದೆ.”

– ಅನೀಲ ಬಡಿಗೇರ
ತಹಶೀಲ್ದಾ‌ರ, ಜಮಖಂಡಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.