Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ :ಬೆಳ್ಳಿ
(ರಾಜ್ಯ ) ಜಿಲ್ಲೆ

ಡಾ.ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ :ಬೆಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಎಚ್.ಜಿ.ಕಾಲೇಜ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಕರೆಪ್ಪ ಬೆಳ್ಳಿ ಉದ್ಘಾಟಿಸಿದರು.
ಸಿಂದಗಿ: ರಾಷ್ಟ್ರದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.
ಸಿಂದಗಿ ಪಟ್ಟಣದ ಎಚ್‌ಜಿ ಕಾಲೇಜ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದುರ್ವ್ಯಸನ ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಇಂದಿನ ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ ಹೊರಬರಲು ಸಾಧ್ಯವಿಲ್ಲ. ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.
ಈ ವೇಳೆ ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ, ಮಹಾವಿದ್ಯಾಲಯ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿದರು.
ವೇದಿಕೆ ಮೇಲೆ ಪೊಲೀಸ್ ಸಿಬ್ಬಂದಿ ವಾಯ.ಸಿ.ಬನಸೋಡೆ, ಶಿಕ್ಷಣ ಇಲಾಖೆಯ ಎ.ಎಸ್.ಪಾಟೀಲ, ಸತೀಶ ಬಸರಕೋಡ ಇದ್ದರು. ಉಪನ್ಯಾಸಕ ಎಸ್.ಪಿ.ಬಿರಾದಾರ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ಸಿದ್ಧಲಿಂಗ ಕಿಣಗಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಶಾಲಾ ವಿದ್ಯಾರ್ಥಿಗಳಿಂದ ವ್ಯಸನ ಮುಕ್ತ ಆಂದೋಲನದ ಜಾಥಾ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.