Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುವ ದುಶ್ಚಟಗಳು :ಕಲ್ಯಾಣಶೆಟ್ಟಿ
(ರಾಜ್ಯ ) ಜಿಲ್ಲೆ

ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುವ ದುಶ್ಚಟಗಳು :ಕಲ್ಯಾಣಶೆಟ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಯಾರಾದರೂ ದುಶ್ಚಟಗಳಿಗೆ ಬಲಿಯಾದರೆ ಅವರ ವೈಯಕ್ತಿಕ ಬದುಕು, ಅವರ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹಂಗರಗಿ ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದರು.
ಪಟ್ಟಣದ ಲಕ್ಷ್ಮೀ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಸವ ಸಂಸ್ಕ್ರತಿ ಆಭಿಯಾನ ಪಾದಯಾತ್ರೆಯಲ್ಲಿ ಜರುಗಿದ
ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲಕಲ್ಲದ ಮಹಾಂತ ಸ್ವಾಮಿಗಳು ಸಮಾಜ ಮುಖಿಯಾಗಿ ಕೆಲಸ ಮಾಡುವದರ ಜೊತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕೆನ್ನುವುದು ಉದ್ದೇಶವಾಗಿತ್ತು. ಅವರ ಮಹಾಂತ ಜೋಳಿಗೆ ಕಾರ್ಯಕ್ರಮ ರಾಜ್ಯದಲ್ಲಿ ವಿನೂತನವಾದ ಕಾರ್ಯಕ್ರಮವಾಗಿತ್ತು. ತಂಬಾಕು, ಮಧ್ಯವ್ಯಸನ ಜೂಜಾಟದಂಥ ಚಟಗಳು ಅದೆಷ್ಟೋ ಕುಟುಂಬಗಳನ್ನು ನಾಶ ಮಾಡಿದ ಉದಾಹರಣೆ ನಮ್ಮ ಮುಂದೆ ಇರುವುದರಿಂದ ಹಿರಿಯರು ಈ ನಿಟ್ಟಿನಲ್ಲಿ ಗಂಭೀರವಾಗಿ ಆಲೋಚನೆ ಮಾಡುವ ಮೂಲಕ ನೈತಿಕ ಸಮಾಜವನ್ನು ನಿರ್ಮಿಸುವುದು ಅವಶ್ಯಕತೆ ಇದೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ವಿಚಾರಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ಸುಂದರ ಸಮಾಜವನ್ನು ನಿರ್ಮಿಸಬಹುದು. ಬಸವ ಜನಿಸಿದ ಪುಣ್ಯಭೂಮಿಯಿಂದ ಇಡೀ ನಾಡಿಗೆ ಹೊಸ ಸಂದೇಶ ಹೋಗಬೇಕಾಗಿದೆ.ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ಮಾಡಬೇಕಾಗಿದೆ ಎಂದು ಹೇಳಿದರು.
ಪುರಸಭೆ ಮಾಜಿ ಸದಸ್ಯ ಪರಶುರಾಮ ಅಡುಗಿಮನಿ ಮಾತನಾಡಿದರು. ಯಮನಪ್ಪ ಮಿಣಜಗಿ ಸ್ವಾಗತಿಸಿದರು. ಚಂದ್ರು ಬೂದಿಹಾಳ ಸ್ವಾಗತ ಗೀತೆ ಹಾಡಿದರು. ಕೊಟ್ರೇಶ ಹೆಗ್ಡಾಳ ನಿರೂಪಿಸಿದರು. ಈರಣ್ಣ ಕಾರಕೂನ ವಂದಿಸಿದರು.

ಪಾದಯಾತ್ರೆ

ಲಕ್ಷ್ಮೀನಗರ ಬಡಾವಣೆಯಲ್ಲಿ ಬಸವ ಸಂಸ್ಕೃತಿ ಯಾತ್ರೆಯ ಜಾಗೃತಿ ಪ್ರಚಾರ ಸಲುವಾಗಿ ಪಾದಯಾತ್ರೆ ಶ್ರೀಗಳ ಸಾನಿಧ್ಯದಲ್ಲಿ ಜರುಗಿತು. ಪಾದಯಾತ್ರೆಯಲ್ಲಿ ಚಂದ್ರು ಹದಿಮೂರ, ಪ್ರಕಾಶ ಕೊಂಡಿಕೊಪ್ಪ, ರಾಜು ಪಟ್ಟಣಶೆಟ್ಟಿ, ಶ್ರೀಶೈಲ ಕುಂಬಾರ, ಗಣಪತಿ ಬಡಿಗೇರ, ಜಕ್ಕವ್ವ ಮಟ್ಯಾಳ, ರೇಖಾ ಮಿಣಜಗಿ, ಅಂಬುತಾಯಿ ಮಿಣಜಗಿ, ಶ್ರೀದೇವಿ ಬಿದರಕುಂದಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.