ವಿಜಯಪುರ: ಮುದ್ದೇಬಿಹಾಳ ಶಿಶು ಅಬಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಇಂಗಳಗಿ ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಪ್ರಕಟಿತ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ತಾತ್ಕಾಲಿಕವಾಗಿ ಆಯ್ಕೆಯಾದ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ : ೧೦-೧೦-೨೦೨೩ರೊಳಗೆ ಆಕ್ಷೇಪಣೆಗಳನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಾರುತಿ ನಗರ, ಎಂ.ಜಿ.ಎಂ.ಕೆ. ಮೈದಾನದ ಹತ್ತಿರ, ಮುದ್ದೇಬಿಹಾಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment