Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರಾವಣ ಭಕ್ತಿ, ಭಾವೈಕ್ಯತೆ ಮಾಸ ಪ್ರಭು ಶ್ರೀ
(ರಾಜ್ಯ ) ಜಿಲ್ಲೆ

ಶ್ರಾವಣ ಭಕ್ತಿ, ಭಾವೈಕ್ಯತೆ ಮಾಸ ಪ್ರಭು ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ವರ್ಷದ ೧೨ ತಿಂಗಳಲ್ಲಿ ಶ್ರಾವಣ ಮಾಸದ ಒಂದು ತಿಂಗಳು ಭಕ್ತಿ ಭಾವೈಕ್ಯತೆಯಿಂದ ಕೂಡಿರುತ್ತದೆ. ಭಗವಂತನಲ್ಲಿ ಪ್ರಾರ್ಥಿಸಲು ಒಳ್ಳೆಯ ಸಂದರ್ಭ ಇದಾಗಿದೆ ಎಂದು ಚಿಮ್ಮಡ ವಿರಕ್ತಮಠದ ಪ್ರಭು ಮಹಾಸ್ವಾಮಿಗಳು ಹೇಳಿದರು.
ಗ್ರಾಮದ ಪ್ರಭುಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಹಮ್ಮಿಕೊಂಡ ಭಕ್ತಗಣ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಾನವ ಕುಲಕ್ಕೆ ಬರುವ ಕಂಟಕಗಳು ತೊಲಗಿ ಎಲ್ಲೆಡೆ ಸುಖಶಾಂತಿ ನೆಲೆಸಲಿ ಎಂದು ಪ್ರಭುಲಿಂಗೇಶ್ವರನಲ್ಲಿ ಎಲ್ಲರೂ ಭಕ್ತಿಯಿಂದ ಪ್ರಾರ್ಥಿಸೋಣ. ಶ್ರಾವಣ ಮಾಸದ ನಿಮಿತ್ಯ ಎಲ್ಲ ದೇವಸ್ಥಾನಗಳಲ್ಲಿ ಪೂಜಾದಿ ಕಾರ್ಯಕ್ರಮಗಳು ನಡೆಯುತ್ತವೆ. ಒಳ್ಳೆಯ ಮನಸ್ಸು, ಒಳ್ಳೆಯ ಭಾವನೆಯನ್ನು ಇಟ್ಟುಕೊಂಡು ಮುನ್ನಡೆಯೋಣ. ಅಲ್ಲಮಪ್ರಭು ದೇವರನ್ನು ಸ್ಮರಿಸಿಕೊಳ್ಳುವ ಈ ಪಾದಯಾತ್ರೆಯಲ್ಲಿ ಪ್ರತಿ ಸೋಮವಾರ ಎಲ್ಲ ಭಕ್ತಾದಿಗಳು ನಿರಂತರವಾಗಿ ಪಾಲ್ಗೊಳ್ಳುವ ಮೂಲಕ ಭಕ್ತಿಭಾವ ಪಸರಿಸೋಣ ಎಂದರು.
ಪ್ರತೀ ವರ್ಷದಂತೆ ಈ ಬಾರಿಯೂ ಬಂಡಿಗಣಿ ಬಸವಗೋಪಾಲ ಮಠದ ಶ್ರೀ ಅನ್ನದಾನೇಶ್ವರ ಶ್ರೀಗಳಿಂದ ದೇವಸ್ಥಾನ ಆವರಣದಲ್ಲಿ ಭಕ್ತರಿಗೆ ಪ್ರಸಾದ ವಿತರಣಾ ಕಾರ್ಯಕ್ರಮ ನಡೆಯಿತು.
ಗ್ರಾ. ಪಂ. ಮಾಜಿ ಉಪಾಧ್ಯಕ್ಷ ಪ್ರಕಾಶ ಪಾಟೀಲ, ಅವ್ವನಪ್ಪಾ ಮುಗಳಖೋಡ, ಪ್ರಕಾಶ ಪೂಜಾರಿ, ಉಪನ್ಯಾಸಕ ಡಾ. ಹಣಮಂತ ಕುಂಬಾರ, ಮಹಾಲಿಂಗ ಕಾಜಗಾರ, ಶಿವಾನಂದ ದಿನ್ನಿಮನಿ, ಪ್ರಕಾಶ ಹಳ್ಳೂರ ಸೇರಿದಂತೆ ಹಲವಾರು ಜನ ಪ್ರಮುಖರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026
    In ದಿನಪತ್ರಿಕೆ
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.