Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದಲ್ಲಾಗುವ ತಿರುವುಗಳಿಂದ ಬದಲಾವಣೆ
(ರಾಜ್ಯ ) ಜಿಲ್ಲೆ

ಜೀವನದಲ್ಲಾಗುವ ತಿರುವುಗಳಿಂದ ಬದಲಾವಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ‘ಜೀವನದಲ್ಲಿ ತಿರುವುಗಳು ಯಾವಾಗಲಾದರೂ ಬರಬಹುದು ಮಹಿಪತಿ ದಾಸರಿಸಿಗೆ ನಂಗಾಶಾಹಿ ಸೂಫಿಯ ಮೂಲಕವಾಗಿ ಅವರು ಆಧ್ಯಾತ್ಮದತ್ತ ಹೊರಳಿದರು’ ಡಾ. ಕೃಷ್ಣ ಕೊಲ್ಹಾರಕುಲಕರ್ಣಿ ಹೇಳಿದರು.
ನಗರದ ಶ್ರೀಕೃಷ್ಣ ವಾದಿರಾಜ ಮಠದಲ್ಲಿ ನಡೆದ, ‘ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ)’ ಆಯೋಜನೆ ‘ಮಹಿಪತಿದಾಸರ ಜೀವನ, ಸಾಹಿತ್ಯ ಹಾಗೂ ಸಮಕಾಲೀನ ಇತಿಹಾಸ’ ವಿಷಯ ಮೇಲೆ ಮಾತಾಡಿದ ಅವರು ‘ಮಲ್ಲಿಕ್ ಕಾಫೂರ್, ಮಹಮ್ಮದ್ ಬಿನ್ ತುಘಲಕ್ ದಾಳಿಯ ನಂತರ ದಕ್ಷಿಣದ ತುಂಗಭದ್ರಾ ನದಿಯ ಕೆಳಗಿನ ಭಾಗದಲ್ಲಿ ‘ವಿಜಯನಗರ” ಸಾಮ್ರಾಜ್ಯ ; ನದಿಯ ಮೇಲ್ಬಾಗ ಬಹುಮನಿ ಸಾಮ್ರಾಜ್ಯಗಳು ಉದಯಿಸಿದವು. ಬಹುಮನಿ ಸಾಮ್ರಾಜ್ಯದಲ್ಲಿ ವಿಜಯಪುರ ಒಂದು ಸುಬೆಯಾಗಿದ್ದು ‘ಯೂಸುಫ್’ ಈ ಸುಬೆಯ ಸರ್ದಾರನಾಗಿದ್ದನು. ಅವನೇ ಮುಂದೇ ಆದಿಲ್ ಶಾಹಿ ಸಾಮ್ರಾಜ್ಯ ಸ್ಥಾಪನೆ ಮಾಡುತ್ತಾನೆ. ಈ ಆದಿಲ್ ಶಾಹಿ ಮನೆತನದ ಎರಡನೇ ಅಲಿ ಆದಿಲ್ ಶಾಹಿ ಕಾಲದಲ್ಲಿ ಮಹಿಪತಿದಾಸರು ಹಣಕಾಸು ಇಲಾಖೆಯಲ್ಲಿದ್ದರು. ಅವರಿಗೆ ನಂಗಾಶಾಹಿ ಸೂಫಿಯ ಮೂಲಕ ಪರಿವರ್ತನೆಗೊಂಡು ಭಾಸ್ಕರಸ್ವಾಮಿಗಳ ಶಿಷ್ಯರಾಗುತ್ತಾರೆ. ಮಹಿಪತಿದಾಸರು ಯೋಗ ಸಾಧನ ಮೂಲಕ ದಿವ್ಯತೆಯನ್ನು ಪಡೆದರು. ಅದನ್ನು ಅವರ ಅನೇಕ ಕೀರ್ತನೆಗಳಲ್ಲಿ ಶಬ್ದದಲ್ಲಿ ಹಿಡಿದಿಟ್ಟಿದ್ದಾರೆ’ ಎಂದು ಮಹಿಪತಿದಾಸರ ಚರಿತ್ರೆಯನ್ನು ವಿವರಿಸಿದರು.
‘ಮಹಿಪತಿದಾಸರ ಕೀರ್ತನೆಗಳು ಈ ವರೆಗೂ ಸಂಪೂರ್ಣವಾಗಿ ಮುದ್ರಣವಾಗಿಲ್ಲ ,ಮುದ್ರಣವಾಗಬೇಕೆಂದು’ ಇನ್ನೋರ್ವ ಉಪನ್ಯಾಸಕಾರದ ನಾರಾಯಣ ಬಾಬಾನಗರ ಆಶಿಸಿದರು. ‘ದಾಸರ , ಶರಣ ,ಹಳೆಗನ್ನಡ ಕವಿಗಳ ಕುರಿತು ಸಾಹಿತ್ಯಕ ಕಾರ್ಯಕ್ರಮ ಆಗಾಗ ಆಗುತ್ತಿರಬೇಕೆಂದು’ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಹರ್ಷವರ್ಧನ ಸರಾಫ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಾರ್ಥನೆ ಶ್ರೀಮತಿ ಪ್ರಿಯಾ ಹರಿದಾಸ, ಸ್ವಾಗತ ಪರಿಚಯ ಆನಂದ ಗೋಡ್ಸೆ, ನಿರೂಪಣೆ ರಾಹುಲ್ ಮರಳಿ , ವಂದನಾರ್ಪಣೆ ಶ್ರೀರಂಗ ಕುಲಕರ್ಣಿ ನಿರ್ವಹಣೆ ಮಾಡಿದರು. ವಿವೇಕ ಕುಲಕರ್ಣಿ ,ಶ್ರೀರಂಗ ಪುರಾಣಿಕ , ಅನಿಲ ಬಳ್ಳುಂಡಗಿ , ಸುಕಾಂತ ಕುಲಕರ್ಣಿ, ವರಣು ಸೋಲಾಪುರ, ಮಯೂರ ತಿಳಗೂಳಕರ , ಆನಂದ ಜೋಶಿ , ಶಶಿಧರ ಶಿರಾಳಶೆಟ್ಟಿ, ರವೀಂದ್ರ ಹಲ್ಯಾಳ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
  • ನಾಳೆ ಸಚಿವ ಎಂ.ಬಿ.ಪಾಟೀಲ ರಿಂದ ನೂತನ ಶಾಲಾ ಕಟ್ಟಡ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.