Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನಧಿಕೃತ ಶಾಲೆಗಳ ಹಾವಳಿ ತಡೆಗೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಅನಧಿಕೃತ ಶಾಲೆಗಳ ಹಾವಳಿ ತಡೆಗೆ ಆಗ್ರಹಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕಿನಲ್ಲಿ ಅನಧಿಕೃತ ಶಾಲೆಗಳ ಹಾವಳಿ ಹೆಚ್ಚಾಗಿದ್ದು ಅವುಗಳ ಕುರಿತು ಕ್ರಮ ಕೈಗೊಳ್ಳಲು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಸಿದ್ಧೇಶ್ವರ ಶಾಲೆಯ ಆವರಣದಲ್ಲಿ ಶನಿವಾರ ಕರ್ನಾಟಕ ಸೇನೆಯ ಸದಸ್ಯರು ಶಾಸಕರನ್ನು ಕಂಡು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಹಸನ್ ನದಾಫ್ ಮಾತನಾಡಿ, ಅನಧಿಕೃತ ಶಾಲೆಗಳು, ಕೋಚಿಂಗ ಸೆಂಟರಗಳ ಹಾವಳಿ ತಾಲ್ಲೂಕಿನಾದ್ಯಂತ ಮಿತಿಮೀರಿದೆ.ಇಂತಹ ಶಾಲೆಗಳಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿದಿದೆ. ಈ ಅನಧಿಕೃತ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಅಂತಹ ವಿದ್ಯಾರ್ಹತೆಗಳನ್ನು ಪಡೆದವರು ಮಾತ್ರ ಶಿಕ್ಷಕರಾಗಿದ್ದಾರೆ. ಇದೊಂದು ವ್ಯಾಪಕ ದಂಧೆಯಾಗಿದ್ದು ಈ ಕೂಡಲೇ ಇಂತಹ ಶಾಲೆಗಳನ್ನು ಬಂದ್ ಮಾಡಿ, ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಲವು ಬಾರಿ ನಾವು ಈಗಾಗಲೇ ಈ ಕುರಿತು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದರು.
ಮನವಿ ಸ್ವೀಕರಿಸಿದ ಶಾಸಕ ರಾಜುಗೌಡ ಇಂಥ ಶಾಲೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಸೇನೆಯ ಇಬ್ರಾಹಿಂ ಮಸಳಿ, ಇಮಾಮ್ ಮುಲ್ಲಾ, ಹಮೀದ್ ಮುಲ್ಲಾ, ಅಬುಬಕರ್ ತಾಂಬೋಳಿ, ಬೀರು ಹಳ್ಳಿ, ಮಲ್ಲು ಉತ್ನಾಳ, ಕಲ್ಲು ದೇವರಮನಿ, ಅಸ್ತಕಫಿರುಲ್ಲಾ, ದರವೇಶಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.