Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರ ಸಭಾಭವನ ನಿರ್ಮಾಣಕ್ಕೆ ೧೦ ಲಕ್ಷ ರೂ.ಗಳ ಅನುದಾನ
(ರಾಜ್ಯ ) ಜಿಲ್ಲೆ

ಶಿಕ್ಷಕರ ಸಭಾಭವನ ನಿರ್ಮಾಣಕ್ಕೆ ೧೦ ಲಕ್ಷ ರೂ.ಗಳ ಅನುದಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕು ಶಿಕ್ಷಕರ ಸಭೆ, ಸಮಾರಂಭಗಳಿಗೆ ಅಗತ್ಯವಾದ ಸಭಾಭವನ ನಿರ್ಮಾಣಕ್ಕೆ ತುರ್ತಾಗಿ ಹತ್ತು ಲಕ್ಷ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಜರುಗಿದ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಡಿ ಜರುಗಿದ ತಾಲ್ಲೂಕು ಹಾಗೂ ಕಲಕೇರಿ ವಲಯದ ಶಿಕ್ಷಕರ ಗುರುಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಬಿ.ಯಡ್ರಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಮ್ಮ ಸೇವಾಪುಸ್ತಕಗಳನ್ನು ಶಿಕ್ಷಕರೆಲ್ಲರೂ ಖುದ್ದಾಗಿ ಪರಿಶೀಲಿಸಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶವನ್ನು ಕಲ್ಪಿಸಿದೆ. ತಮ್ಮೆಲ್ಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗುವುದು ಎಂದರು.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಜಿ.ಎಸ್.ಬೇವನೂರ ಮಾತನಾಡಿ, ಚುನಾವಣೆಯನ್ನು ಹೊರತುಪಡಿಸಿ ಉಳಿದೆಲ್ಲಾ ಕಾರ್ಯಗಳಿಂದ ಶಿಕ್ಷಕರೆಲ್ಲರಿಗೂ ಮುಕ್ತಿ ನೀಡಬೇಕು. ಶೀಘ್ರದಲ್ಲೇ ಪಿ ಎಸ್ ಟಿ ಶಿಕ್ಷಕರ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥಗೊಳ್ಳಲಿದೆ ಎಂದರು.
ತಾಲ್ಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ ಮಾತನಾಡಿ, ಶಾಸಕರು ಹಾಗೂ ಬಿಇಓ ಅವರಿಗೆ ಮನವಿಯನ್ನು ಸಲ್ಲಿಸಿ, ಶಿಕ್ಷಕರಿಗೆ ಸಭಾಭವನದ ಅವಶ್ಯಕತೆ ಇರುವುದನ್ನು ತಿಳಿಸಿದರು. ನಂತರ ಗ್ರಾಮೀಣ ಕೃಪಾಂಕ ಶಿಕ್ಷಕರ ಬಡ್ತಿ ಕುರಿತಾಗಿ ಮನವಿಯನ್ನು ಸಲ್ಲಿಸಲಾಯಿತು.
ಅಕ್ಷರ ದಾಸೋಹ ಅಧಿಕಾರಿ ಅರವಿಂದ ಡೋಣೂರ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಪಿ.ಬಿರಾದಾರ ಸಿದ್ಧೇಶ್ವರ ಶಿಕ್ಷಣ ಸಂಸ್ಥೆ ಮುಖ್ಯಸ್ಥ ವಿ.ಕೆ.ಪಾಟೀಲ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಅಶೋಕ ಗಜಾಕೋಶ, ಎಸ್.ಎಮ್.ಕಪನಿಂಬರಗಿ, ಪಿ.ಸಿ.ತಳಕೇರಿ, ಸಿ.ಬಿ.ಗಡಗಿ, ಶಿವು ಕೊಟೀನ, ಬಸವರಾಜ ನಾಗರಾಳ, ಎಸ್.ಡಿ.ಮುಳಸಾವಳಗಿ, ದಾನು ರಾಠೋಡ, ಅಣ್ಣು ಭಜಂತ್ರಿ, ವಿ.ಎನ್.ಮದ್ದರಕಿ, ಪಾರ್ವತಿ ಪೂಜಾರಿ, ರೇಣುಕಾ ಇಂಡಿ, ಜಯಶ್ರೀ ನಾಯಕ, ಆಶಾ ರಾಠೋಡ,ಪುಷ್ಪಾ ರೂಗಿ, ನಾಗೇಶ ನಾಗೂರ, ರವಿ ಕೊಟೀನ, ಎಸ್.ಎಮ್.ರಾಠೋಡ, ರಮೇಶ ಜನಗೊಂಡ, ಬಿ.ವಿ.ಚಂಡಕಿ, ರಾಘವೇಂದ್ರ ಕುಲಕರ್ಣಿ, ಪಿ.ಎಸ್.ಮಿಂಚನಾಳ, ಗೊಲ್ಲಾಳ ಬಿರಾದಾರ, ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.