Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾವು ಕಲಿತ ಸಂಸ್ಥೆಗೆ ಗೌರವ ದೊರಕಿಸುವಂತಾಗಬೇಕು :ಗೊಂಗಡಿ
(ರಾಜ್ಯ ) ಜಿಲ್ಲೆ

ನಾವು ಕಲಿತ ಸಂಸ್ಥೆಗೆ ಗೌರವ ದೊರಕಿಸುವಂತಾಗಬೇಕು :ಗೊಂಗಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೆ ವೈದ್ಯ, ಇಂಜನೀಯರ್‌ಗಳಾಗಿ ವೇದಿಕೆಯಲ್ಲಿ ಕುಳಿತು ಸನ್ಮಾನ ಸ್ವೀಕರಿಸುವಂತಾಗಲಿ ಎಂದು ಪದವಿಪೂರ್ವ ಉಪನಿರ್ದೇಶಕರ ಕಾರ್ಯಾಲಯದ ಶಾಖಾಧಿಕಾರಿ ಪ್ರಕಾಶ ಗೊಂಗಡಿ ಹೇಳಿದರು.
ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನಲ್ಲಿ ಶನಿವಾರ ಜರುಗಿದ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಇ.ಎಲ್‌ಸಿ ಹಾಗೂ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ನಮ್ಮ ಸಾಧನೆ ಪಾಲಕರು, ಶಿಕ್ಷಕರು ಸೇರಿದಂತೆ ನಾವು ಕಲಿತ ಶಿಕ್ಷಣ ಸಂಸ್ಥೆಗೆ ಗೌರವ ದೊರಕಿಸುವಂತಾಗಬೇಕು. ಆಗ ಮಾತ್ರ ಆತ್ಮತೃಪ್ತಿ, ಸಮ್ಮಾನ ದೊರೆಯಲು ಸಾಧ್ಯ ಎಂದರು.
ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಜಿ.ಪಿ.ಸಾಲಕ್ಕಿ ಮಾತನಾಡಿ, ಪಟ್ಟಣದಲ್ಲಿ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಬಿಎಲ್‌ಡಿಇ ಸಂಸ್ಥೆಯ ಕೈಗೊಂಡ ಕಾರ್ಯಗಳ ಕುರಿತು ಮಾತನಾಡಿದರು.
ಕ್ರೀಡಾ ಚಟುವಟಿಕೆಗಳಿಗೆ ವ್ಹಾಲಿಬಾಲ್ ಸರ್ವಿಸ್ ಮಾಡುವ ಮೂಲಕ ವಿಜಯಪುರದ ಗೆಜ್ಜೆ ಕರಿಯರ್ ಅಕಾಡಮಿ ಅಧ್ಯಕ್ಷ ಸುರೇಶ ಗೆಜ್ಜೆ ಚಾಲನೆ ನೀಡಿದರು. ಬಸನಗೌಡ ಲಿಂಗದಳ್ಳಿ (ಚಬನೂರ) ೫೦ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ಬಿಡುಗಡೆಗೊಳಿಸುವುದರ ಜೊತೆಗೆ ಎನ್‌ಎಸ್‌ಎಸ್ ಘಟಕ ಉದ್ಘಾಟಿಸಿದರು.
ನಂತರ ಗಣ್ಯರು ಇಎಲ್‌ಸಿ ಯ ಮತದಾರರ ನಮೂನೆ ನೋಂದಣಿ ಬಿಡುಗಡೆ ಮಾಡಿದರು.
ಲಕ್ಷ್ಮಿ ರಾಠೋಡ ಭರತನಾಟ್ಯ ಹಾಗೂ ಸವಿತಾ ಮೇಲಿನಮನಿ ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಅಕ್ಷತಾ ಪೂಜಾರಿ, ಲಕ್ಷ್ಮಿ ಪ್ಯಾಟಿ,ಪಲ್ಲವಿ ವಿದ್ಯಾರ್ಥಿನೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ, ಮುಖ್ಯಶಿಕ್ಷಕ ವ್ಹಿ.ಎಂ.ಪಾಟೀಲ, ಸ್ಥಳೀಯ ಸಲಹಾ ಸಮೀತಿ ಸದಸ್ಯರಾದ ಶರಣಪ್ಪ ಸಾಲಕ್ಕಿ, ಕಾಶೀನಾಥ ಸಾಲಕ್ಕಿ, ಸಿಬ್ಬಂದಿ ಎಸ್.ಎಮ್.ಕಿಣಗಿ, ಕೆ.ವ್ಹಿ.ಸಾಲಿಮಠ, ಐ.ಬಿ.ಬಿದರಿ, ವ್ಹಿ.ಆರ್.ಹಿರೇಮಠ, ನವೀನಕುಮಾರ, ಬಿ.ಬಿ.ಬಿರಾದಾರ, ಸಾಹೇಬಗೌಡ ಬಿರಾದಾರ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಶೀಘ್ರವೇ ಸಿಬಿಎಸ್‌ಇ ಶಾಲೆ ಆರಂಭ

ಪಟ್ಟಣದಲ್ಲಿ ಬಿಎಲ್‌ಡಿಇ ಸಂಸ್ಥೆಯ ಹಳೇ ಪ್ರೌಢಶಾಲಾ ಆವರಣದಲ್ಲಿ ಶೀಘ್ರವೇ ಸಿಬಿಎಸ್‌ಇ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯ ಅಧೀಕ್ಷಕ ಎಸ್.ಎ.ಬಿರಾದಾರ(ಕನ್ನಾಳ ಗೌಡರು) ಮಾಹಿತಿ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.