Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿರಿಯಾಟ್ರಿಕ್ ಕಾನ್ಸೆಪ್ಟ್ ಕೃತಿಯ ಎರಡನೇ ಆವೃತ್ತಿ ಬಿಡುಗಡೆ
(ರಾಜ್ಯ ) ಜಿಲ್ಲೆ

ಜಿರಿಯಾಟ್ರಿಕ್ ಕಾನ್ಸೆಪ್ಟ್ ಕೃತಿಯ ಎರಡನೇ ಆವೃತ್ತಿ ಬಿಡುಗಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)* ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.
ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದರು.
ಈ ಪುಸ್ತಕವನ್ನು ನಾಡೋಜ ಡಾ. ಪಿ. ಎಸ್. ಶಂಕರ ಮತ್ತು ಡಾ. ಎ. ಪಿ. ಅಂಬಲಿ ಸಂಪಾದಿಸಿದ್ದು, ಬಿ.ಎಲ್.ಡಿ.ಇ. ಡೀಮ್ಡ್ ವಿವಿಯಿಂದ ಪ್ರಕಟಿಸಲಾಗಿದೆ.
ಈ ಸಂದರ್ಭದಲ್ಲಿ ವಿವಿ ಕುಲಪತಿ, ಡಾ. ಅರುಣ ಚಂ.ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ವಿಭಾಗದ ಡೀನ ಡಾ. ತೇಜಸ್ವಿನಿ ವಲ್ಲಭ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ. ಹೊನ್ನುಟಗಿ, ವೈದ್ಯಕೀಯ ನಿರ್ದೇಶಕ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.