Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋಂಸ್ಟೇ ನಿರ್ಮಾಣ & ನವೀಕರಣ ಸಹಾಯಧನಕ್ಕಾಗಿಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಹೋಂಸ್ಟೇ ನಿರ್ಮಾಣ & ನವೀಕರಣ ಸಹಾಯಧನಕ್ಕಾಗಿಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಗುರುತಿಸಿರುವ ಜಿಲ್ಲೆಯ ಬುಡಕಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೋಂ ಸ್ಟೇ ನಿರ್ಮಿಸಲು ಹಾಗೂ ನವೀಕರಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ, ಅಸ್ಕಿ ಗ್ರಾಪಂ ವ್ಯಾಪ್ತಿಯ ಅಸ್ಕಿ, ಸಾಸನೂರ ಗ್ರಾಪಂ ವ್ಯಾಪ್ತಿಯ ಸೋಮನಾಳ, ಕೊಣ್ಣೂರ ಗ್ರಾಪಂನ ಕೊಣ್ಣೂರ ಹಾಗೂ ಪಡೇಕನೂರ ಗ್ರಾಮಗಳನ್ನು, ಬಾವೂರ ಗ್ರಾಪಂ ವ್ಯಾಪ್ತಿಯ ವನಹಳ್ಳಿ, ತುಂಬಗಿ ಗ್ರಾಪಂನ ತುಂಬಗಿ ಹಾಗೂ ಹೊಸಳ್ಳಿ ಗ್ರಾಮವನ್ನು, ಭಂಟನೂರ ಗ್ರಾಪಂ ವ್ಯಾಪ್ತಿಯ ಭಂಟನೂರು ಗ್ರಾಮವನ್ನು, ಹಿರೂರ ಗ್ರಾಪಂನ ತಮದಡ್ಡಿ ಗ್ರಾಮವನ್ನು, ಮಿಣಜಗಿ ಗ್ರಾಪಂ ಮಿಣಜಗಿಯ ಗ್ರಾಮವನ್ನು, ಕೊಡಗಾನೂರ ಗ್ರಾಪಂ ವ್ಯಾಪ್ತಿಯ ಕೊಡಗಾನೂರ, ಕಾರಗನೂರ, ಬೇಳೂರು ಹಾಗೂ ನಾವದಗಿ ಗ್ರಾಮವನ್ನು, ಬ.ಸಾಲವಾಡಗಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾಲವಾಡಗಿ ಹಾಗೂ ಗುಂಡಕನಾಳ ಗ್ರಾಮವನ್ನು, ಮೂಕಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರು ಗ್ರಾಮಗಳನ್ನು ಗುರುತಿಸಲಾಗಿದ್ದು, ಡೆವಲಪ್‌ಮೆಂಟ್ ಆಫ್ ಹೋಮ್ ಸ್ಟೇಸ್ ಇನ್ ಟ್ರೈಬಲ್ ಏರಿಯಾಸ್ ಯೋಜನೆಯ ಅನುಷ್ಠಾನಗೊಳಿಸಲಾಗುತ್ತಿದೆ.
ಹೋಂಸ್ಟೇ ನಿರ್ಮಿಸಲು ೫ ಲಕ್ಷ ರೂ.ಗಳು ಹಾಗೂ ನವೀಕರಿಸಲು ೩ ಲಕ್ಷ ರೂ.ಗಳ ಸಹಾಯಧನ ಒದಗಿಸುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಬುಡಕಟ್ಟು ಸಮುದಾಯವಿರುವ ಗ್ರಾಮಗಳಲ್ಲಿ ಆತಿಥ್ಯ ಕ್ಷೇತ್ರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದಾಗಿದೆ.
ಅರ್ಹ ಬುಡಕಟ್ಟು ಜನಾಂಗದವರು ಅರ್ಜಿ ನಮೂನೆಯನ್ನು ಜಿಲ್ಲೆಯ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ ೧೪ ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:೦೮೩೫೨-೨೫೦೩೫೯ ಅನ್ನು ಸಂಪರ್ಕಿಸುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.