Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಯಾಣಿಕರಿಗೆ ಆಸರೆಯಾದ ಖಾಸಗಿ ವಾಹನಗಳು
(ರಾಜ್ಯ ) ಜಿಲ್ಲೆ

ಪ್ರಯಾಣಿಕರಿಗೆ ಆಸರೆಯಾದ ಖಾಸಗಿ ವಾಹನಗಳು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರಿಗೆ ನೌಕರರ ಮುಷ್ಕರ | ಬಸ್‌ಗಳಿಲ್ಲದೇ ಬಿಕೋ ಎಂದ ದೇವರಹಿಪ್ಪರಗಿ ಬಸ್ ನಿಲ್ದಾಣ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಕಾರಣವಾಗಿ ದೇವರಹಿಪ್ಪರಗಿ ಬಸ್ ನಿಲ್ದಾಣ ಬಸ್‌ಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಬಸ್‌ಗಳ ಜಾಗದಲ್ಲಿ ಖಾಸಗಿ ವಾಹನಗಳು ಪ್ರಯಾಣಿಕರಿಗೆ ಆಸರೆಯಾದವು.
ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಕೆಲವು ಗ್ರಾಮದಿಂದ ಬಸ್‌ಗಳು ಆಗಮಿಸಿದವು, ಮುಂದೆ ಕೆಲವು ಡಿಪೋಗಳಿಗೆ ತೆರಳಿದರೆ ಬೆರಳೆಣಿಕೆಯ ಬಸ್‌ಗಳು ನಿಲ್ದಾಣದಲ್ಲಿ ನಿಂತವು.
ಸ್ಥಳೀಯ ಪಿಎಸ್‌ಐ ಸಚೀನ ಆಲಮೇಲಕರ ಹಾಗೂ ತಹಶೀಲ್ದಾರ ಪ್ರಕಾಶ ಸಿಂದಗಿ ಪೊಲೀಸ್ ಸಿಬ್ಬಂದಿಯೊಂದಿಗೆ ಸುಮಾರು ಗಂಟೆಗಳ ಕಾಲ ಬಸ್ ನಿಲ್ದಾಣದ ಆವರಣದಲ್ಲಿ ನಿಂತು ಯಾವುದೇ ಘಟನೆ ಜರುಗದಂತೆ ಕ್ರಮ ವಹಿಸಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಸ್ಥಳೀಯ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾದರೆ, ವಿಜಯಪುರ, ಸಿಂದಗಿಗೆ ತೆರಳುವ ವಿದ್ಯಾರ್ಥಿಗಳು ಬಸ್‌ಗಳಿಲ್ಲದೇ ಅನಿವಾರ್ಯವಾಗಿ ಮನೆಗೆ ತೆರಳಿದರೆ, ಕೆಲವರು ಹಣ ನೀಡಿ ಖಾಸಗಿ ವಾಹನಗಳಲ್ಲಿ ತೆರಳಿದರು.
ಮಹಿಳಾ ಪ್ರಯಾಣಿಕರು ಮಾತ್ರ ಬಂದ ದಾರಿಗೆ ಸುಂಕವಿಲ್ಲದAತೆ ಮನೆಗೆ ಮರಳಿದರೆ, ಕೋರ್ಟ, ಆಸ್ಪತ್ರೆಗೆ ತೆರಳುವ ಪುರುಷರು ಮಾತ್ರ ನಿರಾಳತೆಯಿಂದ ಅನ್ಯ ವಾಹನಗಳಲ್ಲಿ ತೆರಳುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂದಿತು.

ನಿಗದಿತ ದರಕ್ಕಿಂತ ೧೦ ರೂ. ಹೆಚ್ಚಿನ ದರ

ಬಸ್ ಮುಷ್ಕರದ ಮಾಹಿತಿಯಿಲ್ಲದ ಗ್ರಾಮೀಣ ಪ್ರಯಾಣಿಕರಿಗೆ ಖಾಸಗಿ ವಾಹನಗಳು ಆಸರೆಯಾಗಿ ನಿಗದಿತ ದರಕ್ಕಿಂತ ೧೦ ರೂಗಳನ್ನು ಹೆಚ್ಚಿಗೆ ಪಡೆದು ಪ್ರಯಾಣದ ಅವಕಾಶ ಕಲ್ಪಿಸಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.