Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ!
(ರಾಜ್ಯ ) ಜಿಲ್ಲೆ

ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣ ಕ್ರಾಸ್‌ದಿಂದ ಬರಗೂಡಿ ಹೋಗುವ ಮಾರ್ಗ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ಪಟ್ಟಣದಲ್ಲಿನ ಮಿನಿ ವಿಧಾನ ಸೌಧದಲ್ಲಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಅವರಿಗೆ ಮಂಗಳವಾರದಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡ ಕಲ್ಲಪ್ಪ ದೊಡಮನಿ ಮಾತನಾಡಿ, ಲಚ್ಯಾಣ ಗ್ರಾಮದಲ್ಲಿ ದಲಿತ ಸಮಾಜದ ಹಲವು ಜನರು ಜಮೀನಿಗೆ ದಾರಿ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆ ಇದ್ದ ಹಳೆಯ ಕಾಲದ ಬರಗೂಡಿ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಬಡ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ವಿವರಿಸಿದರು.
ಇನ್ನೋರ್ವ ದಲಿತ ಮುಖಂಡ ಪಂಡಿತ ಹತ್ತಳ್ಳಿ ಮಾತನಾಡಿ, ಮಳೆಗಾಲದ ಈ ಸಂದರ್ಭದಲ್ಲಿ ಮುಂಗಾರು ಬೇಸಾಯ ಮಾಡಲೆಂದು ಜಮೀನಿಗೆ ಸಾಗಲು ಮಾರ್ಗವೇ ಇಲ್ಲ. ಲೋಣ ಕ್ರಾಸ್‌ನಿಂದ ೧ ಕಿ.ಮೀ. ದಾರಿ ಬಂದ್ ಆಗಿದೆ. ಈ ಕುರಿತು ಕಳೆದ ೫ ವರ್ಷಗಳ ಹಿಂದೆ ತಹಶೀಲ್ದಾರರಿಗೆ ಈ ಹಿಂದಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ. ಆದ್ದರಿಂದ ಕೂಡಲೆ ತಾವೂ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗೆ ದಾರಿ ಒದಗಿಸಬೇಕು ಎಂದು ವಿನಂತಿಸಿದರು.
ಈ ಮನವಿ ಸ್ಪಂದಿಸಿದ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಕೂಡಲೆ ದೂರವಾಣ ಯ ಮೂಲಕ ಸಂಬAಧಿಸಿದ ಎಡಿಎಲ್‌ಆರ್ ಜೊತೆ ಮಾತನಾಡಿ, ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಸರ್ವೇ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಲೋಣ ಗ್ರಾಮದ ಸಿದ್ದು ಚೌಗಲೆ, ಲಚ್ಯಾಣ ಗ್ರಾಮಸ್ಥರಾದ ಮಲಕಪ್ಪ ಹೂಗಾರ, ಪ್ರಕಾಶ ಸತ್ತಿ, ದಲಿತ ಸಮಾಜದ ದುಂಡಪ್ಪ ಶಿವಶರಣ, ಪ್ರಕಾಶ ಶಿವಶರಣ, sಸದಾ ಬನಸೋಡೆ, ಸುನೀಲ ಬನಸೋಡೆ, ಉಪಸ್ಥಿತರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.