Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸಗೊಬ್ಬರಕ್ಕಾಗಿ ರಾಜ್ಯದಲ್ಲಿ ರೈತರ ಪರದಾಟ :ಬುಳ್ಳಾ
(ರಾಜ್ಯ ) ಜಿಲ್ಲೆ

ರಸಗೊಬ್ಬರಕ್ಕಾಗಿ ರಾಜ್ಯದಲ್ಲಿ ರೈತರ ಪರದಾಟ :ಬುಳ್ಳಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸರಕಾರದಲ್ಲಿ ಸಾಕಷ್ಟು ಗೊಬ್ಬರವಿದ್ದರೂ ಅದರ ಅಭಾವವನ್ನು ಸೃಷ್ಟಿ ಮಾಡಿ ರಸಗೊಬ್ಬರಕ್ಕಾಗಿ ರಾಜ್ಯದಲ್ಲಿ ರೈತರು ಪರದಾಡುವಂತೆ ರಾಜ್ಯ ಸರಕಾರ ಮಾಡಿದೆ ಎಂದು ಕರವೇ ಮುಖಂಡ ಸಿದ್ದು ಬುಳ್ಳಾ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ರೈತರಿಗಾಗಿ ಸಮರ್ಪಕವಾಗಿ ರಸಗೊಬ್ಬರ ಪೂರೈಸುವಂತೆ ಪ್ರತಿಭಟಿಸಿ, ತಾಲೂಕು ದಂಡಾಧಿಕಾರಿ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರಸಗೊಬ್ಬರ ಅಭಾವವನ್ನು ಸೃಷ್ಟಿ ಮಾಡಿ ಅದರ ಬೆಲೆಯನ್ನು ಹೆಚ್ಚಿಗೆ ಮಾಡಿ ದ್ವಿಗುಣಗೊಳಿಸಿ ಸರಕಾರ ದುಪ್ಪಟ್ಟು ಬೆಲೆಯನ್ನು ರೈತರ ಮೇಲೆ ಹಾಕುವ ಹುನ್ನಾರ ತಾಲೂಕು ಮತ್ತು ಇಡೀ ರಾಜ್ಯದಲ್ಲಿ ಅಧಿಕಾರಿಗಳು ಮತ್ತು ವರ್ತಕರು ಮಾಡುತ್ತಿದ್ದಾರೆ. ಇದು ಮೊದಲು ನಿಲ್ಲಬೇಕು. ಕೃಷಿ ಅಧಿಕಾರಿಗಳು ಎಲ್ಲ ಗೋದಾಮುಗಳನ್ನು ಪರಿಶೀಲನೆ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಕರವೇ ಗೋದಾಮುಗಳಿಗೆ ಮುತ್ತಿಗೆ ಹಾಕಿಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಕರವೇ ರಾಜ್ಯ ಸಂಚಾಲಕ ಸಂತೋಷ ಪಾಟೀಲ ಡಂಬಳ, ಶ್ರೀಕಾಂತ ಬಿಜಾಪೂರ, ಮಲ್ಲನಗೌಡ ಬಗಲಿ, ಚೇತನ ರಾಂಪೂರ, ತಾಲೂಕಾಧ್ಯಕ್ಷ ಮುತ್ತು ಹಿಪ್ಪರಗಿ, ಶ್ರೀಶೈಲ ಚೆಳ್ಳಗಿ, ಮಹಾಂತೇಶ ಪರಗೊಂಡ, ಸಮೀರಪಟೇಲ್, ಸಂತೋಷ ಕ್ಷತ್ರಿ, ರಾಜು ಮದರಖಾನ, ಬಸನಗೌಡ ಬಿರಾದಾರ, ಮಹಾಂತೇಶ ಸಾತಿಹಾಳ, ಸಿದ್ರಾಮ ಹಳ್ಳಿ, ರಾಜು ಮಂದೇವಾಲ, ಲಕ್ಕಪ್ಪಗೌಡ ಬಿರಾದಾರ, ಗಂಗಾಧರ ಜಮಖಂಡಿ, ರವಿ ಸಿಂದಗಿ, ವಿಲಾಸ ಪವಾರ, ಯಲ್ಲು ಬಮ್ಮನಳ್ಳಿ, ಮಾಳು ಬಾಗೇವಾಡಿ, ಮುತ್ತು ಪಾಟೀಲ ಸೇರಿದಂತೆ ಕರವೇ ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.