Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಥಪೂರ್ಣ ಸ್ವಾತಂತ್ರೋತ್ಸವಕ್ಕೆ ನಿರ್ಧಾರ
(ರಾಜ್ಯ ) ಜಿಲ್ಲೆ

ಅರ್ಥಪೂರ್ಣ ಸ್ವಾತಂತ್ರೋತ್ಸವಕ್ಕೆ ನಿರ್ಧಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕು ಆಡಳಿತದ ವತಿಯಿಂದ ಆ.೧೫ರಂದು ಆಯೋಜಿಸುವ ೭೯ನೇ ಸ್ವಾತಂತ್ಯೋತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಚಡಚಣ ತಹಶೀಲ್ದಾರ ಸಂಜಯ ಇಂಗಳೆ ಅವರು ಕರೆ ನೀಡಿದರು.
ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಸ್ವಾತಂತ್ರೋತ್ಸವದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರೋತ್ಸವದ ದಿನಾಚರಣೆ ಪ್ರಯುಕ್ತ ಆ.೧೫ರಂದು ಬೆಳಿಗ್ಗೆ ೮:೩೦ ಕ್ಕೆ ಪಟ್ಟಣದ ಶ್ರೀ ಸಂಗಮೇಶ್ವರ ಶಾಲಾ ಕಾಲೇಜ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಪಟ್ಟಣದ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ಪ.ಪಂ.ಮುಖ್ಯಾಧಿಕಾರಿಗಳು ನಿಗಾ ವಹಿಸಬೇಕು. ಸ್ವಾತಂತ್ರೋತ್ಸವದ ದಿನಾಚರಣೆ ಸಮಾರಂಭದಲ್ಲಿ ಯಾವುದೇ ಗೊಂದಲಗಳಾದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಪ.ಪಂ.ಮುಖ್ಯಾಧೀಕಾರಿ ಬಾಬಾಸಾಹೇಬ ತಾವಸೆ, ತಾ.ಪಂ.ಅಧಿಕಾರಿ ಸಂಜಯ ಖಡಗೇಕರ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಹವಾಲ್ದಾರ, ಪ.ಪಂ.ಸದಸ್ಯ ಶ್ರೀಕಾಂತ ಗಂಟಗಲಿ, ಚೇತನ ನೀರಾಳೆ ಸೇರಿದಂತೆ ಪ.ಪಂ.ಸದಸ್ಯರು, ಶಿರಸ್ತೆದಾರ ರವಿ ಹಡಪದ, ಕಂದಾಯ ನೀರಿಕ್ಷಕ ವಿಠ್ಠಲ ಕೋಳಿ, ಆಹಾರ ನಿರೀಕ್ಷಕ ಶಿವಾನಂದ ಕೋಳಿ, ಸಂಘಟನೆಯ ಗಣ್ಯರಾದ ಪ್ರಭಾಕರ ನೀರಾಳೆ, ದೇವೆಂದ್ರಪ್ಪ ಪಾಟೀಲ, ಮಹಾದೇವ ಬನಸೋಡೆ ಸೇರಿದಂತೆ ವಿವಿಧ ಸಂಘಟನೆಯ ಗಣ್ಯರು ಹಾಗೂ ಪೋಲಿಸ್ ಇಲಾಖೆ ಸೇರಿದಂತೆ ತಾಲೂಕ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026
    In ದಿನಪತ್ರಿಕೆ
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.