ವಿಜಯಪುರ: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ವತಿಯಿಂದ ಕರ್ನಾಟಕದಲ್ಲಿ ರಿಟೇಲ್ ಮಾರಾಟ ವಿತರಕರ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.
ವಿತರಕರ ಆಯ್ಕೆಗೆ ಡಿಫೆನ್ಸ್ ಕೆಟಗರಿರವರು (ಡಿಫೆನ್ಸ್ ವಿಭಾಗ) ಅರ್ಜಿಯನ್ನು ದಿನಾಂಕ : ೧೭-೧೦-೨೦೨೩ರೊಳಗಾಗಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ನಲ್ಲಿ https://www.petrolpumpdealerchayan.in ವೀಕ್ಷಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
